Close Menu
    What's Hot

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಶಹಾಪುರದಲ್ಲಿ ನೀಡಿದ್ದ ಹೇಳಿಕೆ ಪ್ರಕರಣ; ಪ್ರತಾಪ್ ಸಿಂಹಗೆ ಹೈಕೋರ್ಟ್‌ನಲ್ಲಿ ಹಿನ್ನಡೆ: ತನಿಖೆ ಮುಂದುವರಿಸಲು ಸೂಚನೆ
    ಅಪರಾಧ

    ಶಹಾಪುರದಲ್ಲಿ ನೀಡಿದ್ದ ಹೇಳಿಕೆ ಪ್ರಕರಣ; ಪ್ರತಾಪ್ ಸಿಂಹಗೆ ಹೈಕೋರ್ಟ್‌ನಲ್ಲಿ ಹಿನ್ನಡೆ: ತನಿಖೆ ಮುಂದುವರಿಸಲು ಸೂಚನೆ

    adminBy adminNovember 22, 2026Updated:November 22, 2026No Comments1 Min Read

    ಬೆಂಗಳೂರು: ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. 2024ರ ಸೆಪ್ಟೆಂಬರ್‌ನಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಇದೇ ವೇಳೆ ಕಾರ್ಯಕ್ರಮ ಆಯೋಜಿಸಿದ್ದ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸಿ ರಿಲೀಫ್ ನೀಡಿದೆ.

    2024ರ ಸೆಪ್ಟೆಂಬರ್ 21ರಂದು ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಶಹಾಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪ್ರತಾಪ್ ಸಿಂಹ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆಯೋಜಕರು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿದ್ದರು. ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನೀಡಿದ ಭಾಷಣದ ವಿರುದ್ಧ ಸೆಪ್ಟೆಂಬರ್ 23ರಂದು ದೂರು ದಾಖಲಾಗಿತ್ತು. ಇದರ ಆಧಾರದಲ್ಲಿ ಶಹಾಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಗೆ ಪ್ರಚೋದನೆ) ಮತ್ತು ಸೆಕ್ಷನ್ 299ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

     




    #crime #karnataka
    Previous Articleಬಂಟ್ವಾಳ: ನೆರೆಮನೆಯ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ
    Next Article ಕಾಪು ಬೀಚ್‌ನಲ್ಲಿ ಬೃಹತ್ ಅಲೆಗಳ ಅಬ್ಬರ; ಅಲೆಗಳ ಸೆಳೆತಕ್ಕೆ ಸಿಲುಕಿದ ಐವರು; ಇಬ್ಬರು ಯುವಕರು ನಾಪತ್ತೆ

    Related Posts

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.