Close Menu
    What's Hot

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಂಟ್ವಾಳ: ನೆರೆಮನೆಯ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ
    ಅಪರಾಧ

    ಬಂಟ್ವಾಳ: ನೆರೆಮನೆಯ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ

    adminBy adminNovember 22, 2026No Comments1 Min Read

    ಬಂಟ್ವಾಳ: ಐದು ವರ್ಷದ ಹಿಂದೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ್ದಲ್ಲದೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿಗೆ ನ್ಯಾಯಾಲಯವು 10 ವರ್ಷದ ಜೈಲು ಶಿಕ್ಷೆ ವಿಧಿಸಿದೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದ ಮಹಿಳೆಗೆ ನೆರೆಮನೆಯ ಅನಿಲ್ ಎಂಬಾತ 2021ರಲ್ಲಿ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವಬೆದರಿಕೆ ಒಡ್ಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.

    ತನಿಖೆ ನಡೆಸಿದ ಅಂದಿನ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೈ ಪ್ರಸನ್ನ ಎಂ.ಎಸ್. ಆರೋಪಿಯನ್ನು ಬಂಧಿಸಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಮಾನ್ಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆರವರು ವಿಚಾರಣೆ ನಡೆಸಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 54,000 ರೂ. ದಂಡ ವಿಧಿಸಿ ಅದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರಿ ಮೋತಿಲಾಲ ಚೌಧಾರಿರವರು ಸಮರ್ಥವಾಗಿ ವಾದ ಮಂಡನೆ ಮಾಡಿದರು.




    #crime #dakshinakannada
    Previous Articleದುರಸ್ತಿಗೆ ನಿಲ್ಲಿಸಿದ್ದ ಕ್ರೇನ್‌ಗೆ ಕಾರು ಡಿಕ್ಕಿ; ವಾಹನಗಳ ನಡುವೆ ಸಿಲುಕಿದ ಇಬ್ಬರು ಮೆಕ್ಯಾನಿಕ್‌ಗಳು,ಮೂವರಿಗೆ ಗಾಯ
    Next Article ಶಹಾಪುರದಲ್ಲಿ ನೀಡಿದ್ದ ಹೇಳಿಕೆ ಪ್ರಕರಣ; ಪ್ರತಾಪ್ ಸಿಂಹಗೆ ಹೈಕೋರ್ಟ್‌ನಲ್ಲಿ ಹಿನ್ನಡೆ: ತನಿಖೆ ಮುಂದುವರಿಸಲು ಸೂಚನೆ

    Related Posts

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.