Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚೆನ್ನೈ–ಮಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು; ಅಂತರ್‌ರಾಜ್ಯ ಕಳ್ಳರ ತಂಡದ ನಾಯಕನ ಬಂಧನ
    ಅಪರಾಧ

    ಚೆನ್ನೈ–ಮಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು; ಅಂತರ್‌ರಾಜ್ಯ ಕಳ್ಳರ ತಂಡದ ನಾಯಕನ ಬಂಧನ

    adminBy adminNovember 25, 2026No Comments1 Min Read

    ಕಾಸರಗೋಡು: ಅಂತರ್‌ರಾಜ್ಯ ಕುಖ್ಯಾತ ರೈಲು ಕಳ್ಳರ ತಂಡದ ನಾಯಕನನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ ಸುಮಾರು 13.74 ಲಕ್ಷ ರೂ. ಮೌಲ್ಯದ 119.86 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಹರಿಯಾಣದ ಹಿಸಾರ್ ಜಿಲ್ಲೆಯ ಭಟ್ಟೋಲ್ ರಂಗ್ರಾನ್ ನಿವಾಸಿ ದಿಲ್ಬಾಗ್ (63) ಬಂಧಿತ ಆರೋಪಿ.

    ನ.21ರಂದು ಮಧ್ಯಾಹ್ನ ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್‌ನಿಂದ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸಂಶಯಾಸ್ಪದ ವಾಗಿ ಕಂಡುಬಂದ ಈತನನ್ನು ಗಮನಿಸಿ ವಿಚಾರಿಸಿದಾಗ ತದ್ವಿರುದ್ಧ ಹೇಳಿಕೆ ನೀಡಿದ್ದು, ಈತನ ಬಳಿ ಇದ್ದ ಚೀಲವನ್ನು ತಪಾಸಣೆ ನಡೆಸಿದಾಗ ಬಟ್ಟೆಗಳ ನಡುವೆ ಬಿಳಿ ಬಟ್ಟೆಯಲ್ಲಿ ಸುತ್ತಿಟ್ಟು ಅಡಗಿಸಿಟ್ಟಿದ್ದ ಮೂರು ಚಿನ್ನದ ಬಳೆಗಳು, ಎರಡು ಸರಗಳು, ಕಿವಿಯೋಲೆಗಳು, ಉಂಗುರ ಮತ್ತು ಮಂಗಳಸೂತ್ರ ಪತ್ತೆಯಾಗಿವೆ. ಚಿನ್ನಾಭರಣಗಳ ಮೂಲದ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಲು ವಿಫಲನಾದ ಈತನ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸಿದಾಗ ಈತ ಇನ್ನಿತರ ಪ್ರಕರಣಗಳು ಈತನೇ ಮೇಲೆ ಇರುವುದು ಗಮನಕ್ಕೆ ಬಂದಿದೆ.

    2025ರ ನವೆಂಬರ್‌ನಲ್ಲಿ ಚೆನ್ನೈ–ಮಂಗಳೂರು ಮೇಲ್ ರೈಲಿನಲ್ಲಿ ಪ್ರಯಾಣಿಕರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕಳವು ಮಾಡಿದ ಪ್ರಕರಣಗಳಲ್ಲಿ ಶೋರ್ನೂರು ಮತ್ತು ಕೋಝಿಕ್ಕೋಡು ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಈತ ಮೊದಲ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ. ವಶಪಡಿಸಿಕೊಂಡ ಚಿನ್ನಾಭರಣಗಳು ಕಳವು ಮಾಡಿದ್ದವು ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಕಾಸರಗೋಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

     

     




    Previous Articleಕೆಫೆಯಲ್ಲಿ ತಡರಾತ್ರಿಯ ಪಾರ್ಟಿ ಬಳಿಕ ಯುವತಿ ಮೇಲೆ ಸಹೋದ್ಯೋಗಿಗಳಿಂದ ಅತ್ಯಾಚಾರ; ಆರೋಪಿಗಳಿಗಾಗಿ ಪೊಲೀಸರ ಶೋಧ
    Next Article ಚಿಕಿತ್ಸೆ ನೆಪದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ; ವಿಕ್ಟೋರಿಯಾ ಆಸ್ಪತ್ರೆಯಿಂದ ಮತ್ತೆ ಜೈಲಿಗೆ ಶಿಫ್ಟ್ ಆದ ಕೆಪಿಎಸ್‌ಸಿ ಹಗರಣದ ಆರೋಪಿ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.