Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಹೆದ್ದಾರಿಯಲ್ಲಿ ಹೊತ್ತಿ ಉರಿದ ಇಂಧನ ಟ್ಯಾಂಕರ್; 27ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ, 31 ಮಂದಿ ಸಾವು
    ಅಂತರಾಷ್ಟ್ರೀಯ

    ಹೆದ್ದಾರಿಯಲ್ಲಿ ಹೊತ್ತಿ ಉರಿದ ಇಂಧನ ಟ್ಯಾಂಕರ್; 27ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ, 31 ಮಂದಿ ಸಾವು

    adminBy adminNovember 26, 2026No Comments1 Min Read

    ಈಜಿಪ್ಟ್ : ಈಜಿಪ್ಟ್‌ನ ರಾಜಧಾನಿ ಕೈರೋ ಹೊರವಲಯದ ಗಿಜಾ ಪ್ರಾಂತ್ಯದ ರಿಂಗ್ ರೋಡ್ ಹೆದ್ದಾರಿಯಲ್ಲಿ ಇಂಧನ ಟ್ಯಾಂಕರ್ ಪಲ್ಟಿಯಾಗಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 31 ಮಂದಿ ಸಜೀವ ದಹನವಾಗಿದ್ದು, 21ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರೇಟರ್ ಕೈರೋ ವ್ಯಾಪ್ತಿಯ ಗಿಜಾ ಗವರ್ನರೇಟ್‌ನ ಜನನಿಬಿಡ ವಾರಾಕ್  ಪ್ರದೇಶದ ಬಳಿಯ ರಿಂಗ್ ರೋಡ್ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ವೇಗವಾಗಿ ಚಲಿಸುತ್ತಿದ್ದಾಗ ಅದರ ಮುಂಭಾಗಕ್ಕೆ ಹೈ-ವೋಲ್ಟೇಜ್ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿದೆ. ಇದರಿಂದ ಗಾಬರಿಗೊಂಡ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಟ್ಯಾಂಕರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಭಾರಿ ಸ್ಫೋಟದೊಂದಿಗೆ ಬೆಂಕಿ ಹೊತ್ತಿಕೊಂಡಿದೆ. ಟ್ಯಾಂಕರ್‌ನಿಂದ ಸೋರಿಕೆಯಾದ ಇಂಧನ ರಸ್ತೆಯುದ್ದಕ್ಕೂ ಹರಡಿ ಬೆಂಕಿ ವ್ಯಾಪಿಸಿದ ಪರಿಣಾಮ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಸುಮಾರು 27ಕ್ಕೂ ಹೆಚ್ಚು ಕಾರುಗಳು ಮತ್ತು ಬೈಕ್‌ಗಳು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿವೆ.

    ದುರಂತದ ಮಾಹಿತಿ ತಿಳಿದ ತಕ್ಷಣ ಈಜಿಪ್ಟ್ ಆರೋಗ್ಯ ಸಚಿವಾಲಯವು 39 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದೆ. ಬೆಂಕಿಯ ತೀವ್ರತೆಗೆ ಮೃತದೇಹಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿರುವುದರಿಂದ, ಮೃತರ ಗುರುತು ಪತ್ತೆಹಚ್ಚಲು ಡಿಎನ್‌ಎ (DNA) ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಈಜಿಪ್ಟ್ ಅಧ್ಯಕ್ಷ ಅಬ್ದೆಲ್-ಫತ್ತಾಹ್ ಎಲ್-ಸಿಸಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಧಾನಿ ಮುಸ್ತಫಾ ಮಡ್ಬೌಲಿ ಘೋಷಿಸಿದ್ದು, ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.




    International
    Previous Articleಕುಂದಾಪುರ : ಕೋಟಿ ಹಬ್ಬದಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮರು; ಅಂತರರಾಜ್ಯ ಕಳ್ಳರ ತಂಡದ ಐವರ ಬಂಧನ
    Next Article ಅಮಿತಾಭ್ ಬಚ್ಚನ್ ಮನೆ, ಮುಂಬೈ ಮೇಯರ್ ಕಚೇರಿಗೆ ಬಾಂಬ್ ಬೆದರಿಕೆ; ಹೈ ಅಲರ್ಟ್ ಘೋಷಣೆ

    Related Posts

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು; ಕೊಲೆ ಶಂಕೆ ವ್ಯಕ್ತಪಡಿಸಿ ತನಿಖೆಗೆ ಕುಟುಂಬಸ್ಥರ ಆಗ್ರಹ

    November 25, 2026

    ಸಮುದ್ರದಲ್ಲಿ ಅನುಮಾನ ಹುಟ್ಟಿಸಿದ ಹಡಗಿನ ಚಲನವಲನ; ತಪಾಸಣೆ ನಡೆಸಿದಾಗ 405 ಟನ್ ರಾಸಾಯನಿಕ ಪತ್ತೆ

    November 23, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.