Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮೂಡುಬಿದಿರೆ: ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಕಾರು ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ, 7,500 ರೂ. ದಂಡ
    ಅಪರಾಧ

    ಮೂಡುಬಿದಿರೆ: ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಕಾರು ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ, 7,500 ರೂ. ದಂಡ

    adminBy adminNovember 26, 2026No Comments1 Min Read

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಾರು ಚಾಲಕನಿಗೆ ನ್ಯಾಯಾಲಯವು ಆರು ತಿಂಗಳ ಸರಳ ಜೈಲು ಶಿಕ್ಷೆ ಹಾಗೂ 7,500 ರೂ. ದಂಡ ವಿಧಿಸಿದೆ.

    ಈ ಅಪಘಾತದಲ್ಲಿ ವಾಮನ್ ದೇವಾಡಿಗ ಅವರ ತಲೆಗೆ ತೀವ್ರ ಏಟಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಾಕ್ಷಿ ಕಲಂದರ್ ಅವರ ತಲೆಯ ಎಡಭಾಗ ಹಾಗೂ ಎಡಗೈಗೂ ಗಂಭೀರ ಗಾಯಗಳಾಗಿದ್ದವು. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ನಿರಂಜನ್ ಕುಮಾರ್ ಕೆ.ಇ. ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ಆರೋಪಿಗೆ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು 7,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಶೋಭಾ ಎಸ್. ವಾದ ಮಂಡಿಸಿದ್ದರು.




    #crime #dakshinakannada
    Previous Articleಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ; ಇದೀಗ ಗಡಿಪಾರು ಪ್ರಕ್ರಿಯೆ ಆರಂಭ
    Next Article ವಳಾಲು ಟೋಲ್ ಶುಲ್ಕ ವಸೂಲಿಗೆ ಆಕ್ರೋಶ; ಬ್ರಹ್ಮರಕೊಟ್ಲುವಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ- ಕಾರ್ಯಕರ್ತರ ಬಂಧನ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.