Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಬೋಳೂರು–ಬೆಂಗ್ರೆ ಸೇತುವೆ ಕಾಮಗಾರಿ ವೇಳೆ ಅವಘಡ; ನದಿಗೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್, ಇಬ್ಬರು ಕಾರ್ಮಿಕರಿಗೆ ಗಾಯ
    ಕರಾವಳಿ ಸುದ್ದಿ

    ಬೋಳೂರು–ಬೆಂಗ್ರೆ ಸೇತುವೆ ಕಾಮಗಾರಿ ವೇಳೆ ಅವಘಡ; ನದಿಗೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್, ಇಬ್ಬರು ಕಾರ್ಮಿಕರಿಗೆ ಗಾಯ

    adminBy adminNovember 27, 2026No Comments1 Min Read

    ಮಂಗಳೂರು: ಬೋಳೂರು ಮತ್ತು ಬೆಂಗ್ರೆ ಪ್ರದೇಶಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಭಾರೀ ಅವಘಡ ಸಂಭವಿಸಿದೆ. ಸೇತುವೆಗೆ ಕಾಂಕ್ರೀಟ್ ಸ್ಲ್ಯಾಬ್ ಅಳವಡಿಸುವ ಕಾರ್ಯ ನಡೆಯುತ್ತಿದ್ದಾಗ ಸ್ಲ್ಯಾಬ್ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಈ ವೇಳೆ ಸಮೀಪದಲ್ಲಿದ್ದ ಮೀನುಗಾರಿಕಾ ಬೋಟ್‌ಗೆ ಹಾನಿಯಾಗಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

    ಮುಗ್ರೋಡಿ ಕನ್‌ಸ್ಟ್ರಕ್ಷನ್ ಸಂಸ್ಥೆಯ ವತಿಯಿಂದ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಪಿಲ್ಲರ್‌ಗಳ ನಿರ್ಮಾಣ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವುಗಳ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಅಳವಡಿಸುವ ಕೆಲಸ ಮಾಡಲಾಗುತ್ತಿತ್ತು. ಈ ಸಂದರ್ಭ ಕ್ರೇನ್ ಮೂಲಕ ಎತ್ತಲಾಗಿದ್ದ ಸ್ಲ್ಯಾಬ್ ಏಕಾಏಕಿ ಜಾರಿ ನದಿಗೆ ಬಿದ್ದಿದೆ. ಸ್ಲ್ಯಾಬ್ ಬಿದ್ದ ರಭಸಕ್ಕೆ ಕ್ರೇನ್ ಕೂಡ ನದಿಗೆ ಉರುಳಿದೆ ಎಂದು ತಿಳಿದುಬಂದಿದೆ.

    ಅವಘಡ ಸಂಭವಿಸಿದ ಸ್ಥಳದ ಸಮೀಪ ಹರೀಶ್ ಅವರಿಗೆ ಸೇರಿದ ಮೀನುಗಾರಿಕಾ ದೋಣಿಯನ್ನು ನಿಲ್ಲಿಸಲಾಗಿತ್ತು. ಕಾಂಕ್ರೀಟ್ ಸ್ಲ್ಯಾಬ್ ಬಿದ್ದ ಪರಿಣಾಮ ದೋಣಿಗೆ ಹಾನಿಯಾಗಿದೆ. ಘಟನೆಯ ವೇಳೆ ದೋಣಿಯಲ್ಲಿ ಯಾರೂ ಇಲ್ಲದಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಬೋಳೂರು ಕಡೆಯಿಂದ ತಣ್ಣೀರುಬಾವಿ ಹಾಗೂ ಬೆಂಗ್ರೆ ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸೇತುವೆ ನಿರ್ಮಿಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರಿಗೆ ಸಂಚಾರ ಸುಗಮವಾಗಲಿದ್ದು, ತಣ್ಣೀರುಬಾವಿಗೆ ತೆರಳಲು ಕುಳೂರು ಮಾರ್ಗವಾಗಿ ಸುತ್ತುವ ಅನಿವಾರ್ಯತೆ ತಪ್ಪಲಿದೆ. ಮುಂದಿನ ಮಾರ್ಚ್ ತಿಂಗಳೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.




    #dakshinakannada #karnataka
    Previous Articleಜನೌಷಧಿ ಕೇಂದ್ರಗಳಲ್ಲಿ ನಿಯಮಬಾಹಿರವಾಗಿ ಬ್ರಾಂಡೆಡ್ ಔಷಧ ಮಾರಾಟ ಆರೋಪ; ರಾಜ್ಯದ 150 ಮಳಿಗೆಗಳ ಮೇಲೆ ಎಫ್‌ಡಿಎ ದಾಳಿ
    Next Article ಮಣಿಪಾಲ: ಪರೀಕ್ಷೆಗೆ ಓದಿ ನಿದ್ದೆಗೆ ಜಾರಿದ್ದ ಎಂಐಟಿ ವಿದ್ಯಾರ್ಥಿಯ ರೂಮಿಗೆ ಕಳ್ಳರ ಲಗ್ಗೆ; ₹1.30 ಲಕ್ಷದ ವಸ್ತುಗಳು ಕಳವು

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.