Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್
    ಅಪರಾಧ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    adminBy adminNovember 28, 2026No Comments1 Min Read

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಕೇರಳದ ನಂಟು ಪತ್ತೆಯಾಗಿದ್ದು, ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

    ತನಿಖೆಯ ವೇಳೆ ಕೇರಳ ಮೂಲದ ಸಿ.ಕೆ. ಬಲರಾಜ್ ಎಂಬ ವ್ಯಕ್ತಿಯ ಹೆಸರು ಮುನ್ನೆಲೆಗೆ ಬಂದಿದೆ ಎನ್ನಲಾಗಿದೆ. ಈತನಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ, ಆತ ವಿಚಾರಣೆಗೆ ಹಾಜರಾಗಿಲ್ಲ ಎಂದು ವರದಿಯಾಗಿದೆ. ಈತ ಮಾಜಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ತನಿಖೆಯಿಂದ ತಿಳಿದುಬಂದಿದೆ.

    ಸ್ಟಿಂಗ್ ಆಪರೇಷನ್‌ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಕೃಪಾ ಆಳ್ವಾ ಅವರಿಗೆ ಪರಿಚಯಿಸಿದ್ದು ಇದೇ ವ್ಯಕ್ತಿ ಎನ್ನಲಾಗುತ್ತಿದೆ. ಕೃಪಾ ಆಳ್ವಾ ಅವರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಬಲರಾಜ್ ಅವರ ಕಚೇರಿಯಲ್ಲಿ ಭಾಷಾಂತರಕಾರನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿಯೂ ಲಭ್ಯವಾಗಿದೆ.

    ಬಳಿಕ ಈ ವ್ಯಕ್ತಿಯ ಮೂಲಕವೇ ಸ್ಟಿಂಗ್ ಆಪರೇಷನ್‌ನಲ್ಲಿದ್ದ ಮಹಿಳೆ ಕೃಪಾ ಆಳ್ವಾ ಅವರನ್ನು ಸಂಪರ್ಕಿಸಿದ್ದಳು ಎನ್ನಲಾಗಿದೆ. ಆದರೆ, ಮಹಿಳೆ ಮತ್ತು ಬಲರಾಜ್ ನಡುವೆ ಇದ್ದ ಸಂಪರ್ಕದ ಸ್ವರೂಪವೇನು? ಮಹಿಳೆಯನ್ನು ಕೃಪಾ ಆಳ್ವಾ ಅವರ ಬಳಿಗೆ ಕರೆತಂದಿದ್ದು ಇದೇ ವ್ಯಕ್ತಿಯೇ? ಎಂಬ ಅಂಶಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಸೃಷ್ಟಿ, ಅದರ ಹಿಂದಿನ ಉದ್ದೇಶ ಹಾಗೂ ಪ್ರಸರಣದ ಹಿಂದಿರುವವರ ಪಾತ್ರದ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಮುಂದಿನ ತನಿಖೆಯಲ್ಲಿ ಇನ್ನಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.




    #crime #dakshinakannada #karnataka
    Previous Articleಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    Related Posts

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.