Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    Nirantara NewsNirantara News
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    Nirantara NewsNirantara News
    Home»ಕರಾವಳಿ ಸುದ್ದಿ»ದೇಹವನ್ನು ತಂಪಾಗಿರಿಸಲು ಪ್ರತಿನಿತ್ಯ ಬಳಸಿ
    ಕರಾವಳಿ ಸುದ್ದಿ

    ದೇಹವನ್ನು ತಂಪಾಗಿರಿಸಲು ಪ್ರತಿನಿತ್ಯ ಬಳಸಿ

    adminBy adminMay 5, 2026Updated:May 6, 2026No Comments1 Min Read

    ದೇಹದಲ್ಲಿನ ನಿಶಕ್ತಿ ,ಕೊಬ್ಬಿನಂಶವನ್ನು ತ್ಯಜಿಸುವ , ಅಗಾಧ ಕ್ಯಾಲ್ಸಿಯಂ ಮತ್ತು ವಿಟಮಿನ್ ಪೂರೈಸುವ ರಾಗಿ ಉತ್ತಮ ಆರೋಗ್ಯಕ್ಕೆ ರಹದಾರಿ…..!

    ರಾಗಿಯಲ್ಲಿ ದೇಹಕ್ಕೆ ಬೇಕಾಗಿರುವಂತಹ ಹಲವು ಪೌಷ್ಟಿಕಾಂಶಗಳು ಇವೆ. ರಾಗಿ ರೊಟ್ಟಿ ರಾಗಿ ಮುದ್ದೆ ರಾಗಿ ಅಂಬಲಿ ಸೇವಿಸುವುದರಿಂದ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಈ ಗ್ಯಾಸ್ಟಿಕ್ ಸಮಸ್ಯೆ ಅನ್ನುವುದು ಕೂಡ ಇರುವುದಿಲ್ಲ. ದೇಹಕ್ಕೆ ತಂಪು ನೀಡುವಂತಹ ರಾಗಿ ಅಂಬಲಿಯನ್ನು ಸೇವಿಸುವುದರಿಂದ ಯಾವೆಲ್ಲ ಲಾಭವಿದೆ ಅನ್ನುವುದನ್ನು ತಿಳಿಸಿಕೊಡುತ್ತೇವೆ. ರಾಗಿ ಅಂಬಲಿ ಯಲ್ಲಿ ಪ್ರೋಟಿನ್ ಹಾಗೂ ಕ್ಯಾಲ್ಸಿಯಂ ಅಂಶ ಇರುವುದರಿಂದ ಇದರ ಸೇವನೆಯಿಂದ ದೇಹಕ್ಕೆ ಉತ್ತಮ ಎನರ್ಜಿ ಹಾಗೂ ಶಕ್ತಿ ಸಿಗುತ್ತದೆ. ಅಷ್ಟೇ ಅಲ್ಲದೆ ದೇಹದಲ್ಲಿನ ಮೂಳೆಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗುತ್ತದೆ.

    ಮತ್ತು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿರುವಂತಹ ಈ ರಾಗಿಯಲ್ಲಿಉತ್ತಮ ಆರೋಗ್ಯ ಸಿಗುವುದರ ಜೊತೆಗೆ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ. ರಾಗಿ ಅಂಬಲಿಯನ್ನು ಸೇವಿಸುವುದರಿಂದ ತಲೆ ಕೂದಲ ಆರೋಗ್ಯ ಹಾಗೂ ವಿಟಮಿನ್ ಡಿ ಸಮಸ್ಯೆ ನಿವಾರಣೆಯಾಗುವುದು. ಅಷ್ಟೇ ಅಲ್ಲದೆ ರಾತ್ರಿ ವೇಳೆ ರಾಗಿಯಿಂದ ತಯಾರಿಸಿದ ಊಟವನ್ನು ಮಾಡುವುದರಿಂದ ಸುಖವಾದ ನಿದ್ರೆಯನ್ನು ಮಾಡಬಹುದು . ನಿಮಗೆ ಗೊತ್ತಿರಬಹುದು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ರಾಗಿಮುದ್ದೆ ರೊಟ್ಟಿ ಅಂಬಲಿಯನ್ನು ಸೇವಿಸುವುದರಿಂದ ಗಟ್ಟಿಯಾಗಿರುತ್ತದೆ. ಹಾಗೂ ಶಕ್ತಿಶಾಲಿಯಾಗಿ ಇರುತ್ತಾರೆ .

    Previous Articleಮುಟ್ಟಿನ ಸಮಯದ ಹೊಟ್ಟೆನೋವು
    Next Article ಆಹಾರ ಆರೋಗ್ಯ

    Related Posts

    ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ- ಡಾ. ಎಂ ಮೋಹನ್

    May 6, 2026

    ಆಹಾರದ ಪಥ, ಆರೋಗ್ಯಪಥ

    May 5, 2026

    ಆಹಾರ ಆರೋಗ್ಯ

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Nirantara News. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.