Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    Nirantara NewsNirantara News
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    Nirantara NewsNirantara News
    Home»ರಾಷ್ಟ್ರೀಯ»ರಕ್ತದಾನ ಮಾಡಿ ಮಹಿಳೆಯ ಜೀವ ಉಳಿಸಿದ ದಿನೇಶ್ ಶೆಟ್ಟಿ ದಂಬೆದಾರು ಹಾಗೂ ತಂಡ
    ರಾಷ್ಟ್ರೀಯ

    ರಕ್ತದಾನ ಮಾಡಿ ಮಹಿಳೆಯ ಜೀವ ಉಳಿಸಿದ ದಿನೇಶ್ ಶೆಟ್ಟಿ ದಂಬೆದಾರು ಹಾಗೂ ತಂಡ

    adminBy adminMay 5, 2026No Comments1 Min Read

    ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು.
    ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು.ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು.
    ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು.

    Previous Articleಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ
    Next Article ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ

    Related Posts

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026

    ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Nirantara News. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.