Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    Nirantara NewsNirantara News
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    Nirantara NewsNirantara News
    Home»ಅಪರಾಧ»ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಅಪರಾಧ

    ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    adminBy adminMay 6, 2026No Comments3 Mins Read

    ಸುರತ್ಕಲ್, ಮೇ 06 : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು  ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ನುರಿತ ಆಟಗಾರರ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದ್ದು, ಪ್ರಥಮ ಬಹುಮಾನವಾಗಿ ರೂ. 1,00,005 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 50,005 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಆಕರ್ಷಕ ಟ್ರೋಫಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಸದಸ್ಯ ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿದ್ದರು.

    Previous Articleನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್ ;20 ಮಂದಿ ಸಾವು
    Next Article ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ- ಡಾ. ಎಂ ಮೋಹನ್

    Related Posts

    ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್ ;20 ಮಂದಿ ಸಾವು

    May 6, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    May 6, 2026

    ಮುಟ್ಟಿನ ಸಮಯದ ಹೊಟ್ಟೆನೋವು

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Nirantara News. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.