Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    Nirantara NewsNirantara News
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    Nirantara NewsNirantara News
    Home»ಅಪರಾಧ»ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್ ;20 ಮಂದಿ ಸಾವು
    ಅಪರಾಧ

    ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್ ;20 ಮಂದಿ ಸಾವು

    adminBy adminMay 6, 2026No Comments1 Min Read

    ಕಠ್ಮಂಡು, ಮೇ. 02 : ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ಏ.30ರಂದು ನಡೆದಿದೆ.

    ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಜೀಪ್ ಗುಡ್ಡಗಾಡು ರಸ್ತೆ ಮೂಲಕವಾಗಿ ತೆರಳುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ ಸುಮಾರು 700 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಕನಿಷ್ಠ 20 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

    ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡಚನೆಯುಂಟಾಗಿದೆ. ಈ ಅಪಘಾತದ ಸಮಯದಲ್ಲಿ ವಾಹನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

    Previous Articleಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ
    Next Article ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    Related Posts

    ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    May 6, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    May 6, 2026

    ಮುಟ್ಟಿನ ಸಮಯದ ಹೊಟ್ಟೆನೋವು

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Nirantara News. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.