Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಪ್ರಿಯಕರನ ಜೊತೆ ಯುವತಿ ಓಡಿ ಹೋದ ಪ್ರಕರಣ: ವಿಚಾರಣೆಯ ಬಳಿಕ ಯುವಕ ಆತ್ಮಹತ್ಯೆ
    ಕರ್ನಾಟಕ

    ಪ್ರಿಯಕರನ ಜೊತೆ ಯುವತಿ ಓಡಿ ಹೋದ ಪ್ರಕರಣ: ವಿಚಾರಣೆಯ ಬಳಿಕ ಯುವಕ ಆತ್ಮಹತ್ಯೆ

    adminBy adminJune 25, 2026No Comments1 Min Read

    ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಯುವತಿಯೊಬ್ಬಳು ಪ್ರಿಯಕರನ ಜೊತೆ ಓಡಿ ಹೋಗಿರುವುದಕ್ಕೆ ಯುವತಿಯ ತಂದೆ ಆಕೆಯ ಸ್ನೇಹಿತನಿಗೆ ಬೈದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ನಡೆದಿದೆ.

    ಮೃತನನ್ನ ಚಂದನ್ (20) ಎಂದು ಗುರುತಿಸಲಾಗಿದೆ. ಕುಡ್ಲೂರು ಗ್ರಾಮದ 18 ವರ್ಷದ ಯುವತಿಯೊಬ್ಬಳು ಪತ್ರ ಬರೆದಿಟ್ಟು ತನ್ನ ಪ್ರಿಯಕರನ ಜೊತೆ ಜೂ.14 ರಂದು ಹೋಗಿದ್ದಳು. ಈ ಬಗ್ಗೆ ಯುವತಿಯ ತಂದೆ ಆಕೆಯ ಸ್ನೇಹಿತ‌ ಚಂದನ್‌ಗೆ ಆಕೆ ಹೋಗಲು ನೀನೇ ಕಾರಣ, ಎಲ್ಲಿದ್ದಾಳೆ ಅಂತ ಗೊತ್ತು ಹೇಳು ಎಂದು ಗಲಾಟೆ ಮಾಡಿದ್ದರು. ನಾಪತ್ತೆ ಪ್ರಕರಣ ದಾಖಲಾದ ಬೆನ್ನಲ್ಲೇ ಮೊಬೈಲ್ ಕಾಲ್ ಲೀಸ್ಟ್ ಆಧಾರದ ಮೇಲೆ ಕಡೂರು ತಾಲೂಕಿನ ಬೀರೂರು ಪೊಲೀಸರು ಚಂದನ್‌ನನ್ನ‌ ಕರೆಸಿ ವಿಚಾರಣೆ ಮಾಡಿ ಕಳುಹಿಸಿದ್ದರು. ಆದರೆ, ಜೂ.21ರ ಸಂಜೆ ವಿಚಾರಣೆ ಮುಗಿಸಿಕೊಂಡು ಮನೆಗೆ ಹೋದ ಚಂದನ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಸಾಯುವ ಮುನ್ನ ತನ್ನ ತಾಯಿಗೆ ಯುವಕ ಮೆಸೇಜ್‌ ಮಾಡಿ, ಆ ಹುಡುಗಿ ಎಲ್ಲಿದ್ದಾಳೆ ಗೊತ್ತಿಲ್ಲ. ಆಕೆ ಹೋಗಿರೋದಕ್ಕೆ ಕಾರಣ ನಾನಲ್ಲ. ಊರಿನ ಜನ ನನ್ನನ್ನು ಒಂದು ರೀತಿ ನೋಡ್ತಿದ್ದಾರೆ. ಆ ಹುಡುಗಿ ಅಪ್ಪ ನನಗೆ ತುಂಬಾ ಬೈದ್ರು, ನನಗೆ ಬದುಕಲು ಇಷ್ಟ ಇಲ್ಲ. ಕ್ಷಮಿಸಿ ಎಂದು ತಿಳಿಸಿದ್ದ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಆ ಯುವತಿ ಕೂಡ ಅಪ್ಪನಿಗೆ ನನ್ನನ್ನು ಹುಡುಕಬೇಡಿ. ಚಂದನ್ ನನಗೆ ಅಣ್ಣನ ರೀತಿ ಅಂತ ಲೆಟರ್ ಬರೆದಿಟ್ಟು ಹೋಗಿದ್ದಳು. ಆದರೆ, ಪೊಲೀಸರು ವಿಚಾರಿಸಿದ್ದಕ್ಕೆ, ಹುಡುಗಿ ಅಪ್ಪ ಬೈದಿದ್ದಕ್ಕೆ, ಊರ ಜನ ಬೇರೆ ರೀತಿ ನೋಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಲಿತ ಸಂಘಟನೆಗಳು ಹುಡುಗಿ ಅಪ್ಪನ ಕಿರುಕುಳದಿಂದಲೇ ಆ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅವನ ಸಾವಿಗೆ ನ್ಯಾಯ ಸಿಗಬೇಕು.‌ ಯುವತಿ ಅಪ್ಪನ ಮೇಲೆ ಪ್ರಕರಣ ದಾಖಲಿಸಿ ಎಂದು ಠಾಣೆ ಬಳಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದ ಹುಡುಗಿ ಎಲ್ಲಿ ಹೋಗಿದ್ದಾಳೆ. ಯುವಕನ ಸಾವಿಗೆ ಕಾರಣವೇನೆಂಬ ಸತ್ಯ ಹೊರಬರಬೇಕಿದೆ.

    #karnataka
    Previous Articleಮಂಗಳೂರುಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್
    Next Article ಕರ್ನಾಟಕದಲ್ಲಿ ಜಿಲ್ಲಾ ಉಸ್ತುವಾರಿ ಪುನರ್ ಹಂಚಿಕೆ: ಪ್ರಮುಖ ಸಚಿವರಿಗೆ ಹೊಸ ಜವಾಬ್ದಾರಿ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.