Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕರ್ನಾಟಕದಲ್ಲಿ ಜಿಲ್ಲಾ ಉಸ್ತುವಾರಿ ಪುನರ್ ಹಂಚಿಕೆ: ಪ್ರಮುಖ ಸಚಿವರಿಗೆ ಹೊಸ ಜವಾಬ್ದಾರಿ
    ಕರ್ನಾಟಕ

    ಕರ್ನಾಟಕದಲ್ಲಿ ಜಿಲ್ಲಾ ಉಸ್ತುವಾರಿ ಪುನರ್ ಹಂಚಿಕೆ: ಪ್ರಮುಖ ಸಚಿವರಿಗೆ ಹೊಸ ಜವಾಬ್ದಾರಿ

    adminBy adminJune 25, 2026Updated:June 25, 2026No Comments1 Min Read

    ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ನೇತೃತ್ವದ ರಾಜ್ಯ ಸರ್ಕಾರವು ಆಡಳಿತ ಸುಧಾರಣೆ ಮತ್ತು ಜಿಲ್ಲಾ ಮಟ್ಟದ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ಸಂಪುಟದ ಪ್ರಮುಖ 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

    ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್​ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹೊಣೆ ನೀಡಲಾಗಿದ್ದರೆ, ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಯ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್​ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

    ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಹೊಣೆ ವಹಿಸಲಾಗಿದೆ. ರಾಜಧಾನಿಯ ಆಡಳಿತದ ದೃಷ್ಟಿಯಿಂದ ಅತ್ಯಂತ ಕೌತುಕ ಮೂಡಿಸಿದ್ದ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರ ಹೆಗಲಿಗೆ ಹಾಕಲಾಗಿದೆ. ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಕಿತ್ತೂರು ಕರ್ನಾಟಕ ಭಾಗದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಪ್ರಮುಖ ನಾಯಕ ಪ್ರಿಯಾಂಕ ಖರ್ಗೆಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳನ್ನು ಹಾಗೂ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್​ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಹೊಣೆ ವಹಿಸಲಾಗಿದೆ

    ಕರಾವಳಿ ಮತ್ತು ಮಲೆನಾಡು ಭಾಗದ ಉಡುಪಿ, ದಕ್ಷಿಣ ಕನ್ನಡ, ಕನ್ನಡ ಮತ್ತು ಕೊಡಗು ಜಿಲ್ಲೆಗಳ ಭಾರಿ ಜವಾಬ್ದಾರಿಯನ್ನು ಸಚಿವ ಯು.ಟಿ. ಖಾದರ್​ ಅವರಿಗೆ ನೀಡಲಾಗಿದೆ. ಇನ್ನು ಸಚಿವ ಬೈರತಿ ಸುರೇಶ್​ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಮೈಸೂರು ಭಾಗದ ಯುವ ನಾಯಕ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿಯನ್ನು ನೀಡಿ ಆದೇಶಿಸಲಾಗಿದೆ.

    #karnataka
    Previous Articleಪ್ರಿಯಕರನ ಜೊತೆ ಯುವತಿ ಓಡಿ ಹೋದ ಪ್ರಕರಣ: ವಿಚಾರಣೆಯ ಬಳಿಕ ಯುವಕ ಆತ್ಮಹತ್ಯೆ
    Next Article ಮುತ್ತತ್ತಿ ಕಾವೇರಿ ನದಿಯಲ್ಲಿ ಫೋಟೋ ತೆಗೆಯುವ ವೇಳೆ ಐವರು ನೀರುಪಾಲು: ದುರ್ಘಟನೆ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.