Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»2 ವರ್ಷಗಳ ನಂತರ ಬಾಂಗ್ಲಾ ಪ್ರಜೆಗಳಿಗೆ ಪ್ರವಾಸಿ ವೀಸಾ ವಿತರಣೆಗೆ ಭಾರತ ತೀರ್ಮಾನ
    ಅಂತರಾಷ್ಟ್ರೀಯ

    2 ವರ್ಷಗಳ ನಂತರ ಬಾಂಗ್ಲಾ ಪ್ರಜೆಗಳಿಗೆ ಪ್ರವಾಸಿ ವೀಸಾ ವಿತರಣೆಗೆ ಭಾರತ ತೀರ್ಮಾನ

    adminBy adminJune 26, 2026No Comments1 Min Read

    ಢಾಕಾ : ಬಾಂಗ್ಲಾದೇಶದ ನಾಗರಿಕರಿಗೆ ಪ್ರವಾಸಿ ವೀಸಾ ವಿತರಣೆ ಪುನರಾರಂಭಿಸುವುದಾಗಿ ಭಾರತ ಸರ್ಕಾರ ಪ್ರಕಟಿಸಿದೆ.

    2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ದಂಗೆ ಹಾಗೂ ಭಾರತೀಯ ರಾಯಭಾರ ಕಚೇರಿಗಳ ಮೇಲಿನ ದಾಳಿಯ ಬಳಿಕ, ಸುರಕ್ಷತೆಯ ದೃಷ್ಟಿಯಿಂದ ಕಳೆದ ಸುಮಾರು 2 ವರ್ಷಗಳಿಂದ ಪ್ರವಾಸಿ ವೀಸಾ ಸೇವೆಗಳನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಭಾರತ ಮತ್ತು ಬಾಂಗ್ಲಾದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹಾಗೂ ಜನರ ನಡುವಿನ ಸಂಪರ್ಕ ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಜೂನ್ 28 ರಿಂದ ಪ್ರವಾಸಿ ವೀಸಾಗಳನ್ನ ಪುನರಾರಂಭಿಸಲು ಭಾರತ ಸರ್ಕಾರ ನಿರ್ಧರಿಸಿದೆ.

    ಢಾಕಾದ ಜಮುನಾ ಪ್ಯೂಚರ್ ಪಾರ್ಕ್ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಭಾರತದ ನೂತನ ಹೈಕಮಿಷನರ್ ದಿನೇಶ್ ತ್ರಿವೇದಿ ಅವರು, “ಬಾಂಗ್ಲಾದೇಶದ ನಾಗರಿಕರಿಗೆ ಜೂನ್ 28ರ ಭಾನುವಾರದಿಂದ ಸಾಮಾನ್ಯ ಪ್ರವಾಸಿ ವೀಸಾ ಸೇವೆಗಳು ಲಭ್ಯವಾಗಲಿವೆ. ಇದನ್ನು ಘೋಷಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ. ಇದು ಉಭಯ ಸಾರ್ವಭೌಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ. ಇದರೊಂದಿಗೆ ತುರ್ತು ವೀಸಾ ಹಾಗೂ ವೈದ್ಯಕೀಯ ವೀಸಾಗಳ ಸೇವೆಯನ್ನೂ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

    “ಬಾಂಗ್ಲಾದೇಶದಾದ್ಯಂತ ಢಾಕಾ, ರಾಜ್‌ಶಾಹಿ, ಚಿತ್ತಗಾಂಗ್, ಸಿಲ್ಹೆಟ್ ಮತ್ತು ಖುಲ್ನಾದಲ್ಲಿ ಭಾರತ 5 ವೀಸಾ ಕೇಂದ್ರಗಳನ್ನ ಒಳಗೊಂಡಿದೆ. ಭವಿಷ್ಯದಲ್ಲಿ ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು” ಎಂದಿದ್ದಾರೆ.




    Previous Articleಪಾಸ್‌ ಪೋರ್ಟ್ ಶುಲ್ಕ ಭಾರೀ ಹೆಚ್ಚಳ : ಜುಲೈ 1 ರಿಂದ ಪರಿಷ್ಕೃತ ದರ ಜಾರಿ
    Next Article ವೆನೆಜುವೆಲಾದಲ್ಲಿ ಭೀಕರ ಅವಳಿ ಭೂಕಂಪನಕ್ಕೆ ಕನಿಷ್ಠ 164 ಮಂದಿ ಸಾವು: ಧೂಳೀಪಟವಾದ ನಗರಗಳು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

    Related Posts

    ಓಣಂ ಆಚರಿಸಲು ತಾಯಿಯ ಬಳಿಗೆ ಹೋಗಿದ್ದ ಬಾಲಕನ ದಾರುಣ ಅಂತ್ಯ

    September 1, 2026

    ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ

    August 31, 2026

    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್; ಒಡೆದು ₹57 ಲಕ್ಷ ದೋಚಿದ 29 ಮಂದಿ ಅರೆಸ್ಟ್

    August 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.