Close Menu
    What's Hot

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು: ಸಾರ್ವಜನಿಕರಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
    ಕರಾವಳಿ ಸುದ್ದಿ

    ಮಂಗಳೂರು: ಸಾರ್ವಜನಿಕರಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

    adminBy adminJune 26, 2026Updated:June 26, 2026No Comments1 Min Read

    ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್‌ ಮನು( 26 ) ಎಂದು ಗುರುತಿಸಲಾಗಿದೆ.

    ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್‌ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

    ಬಳಿಕ   ಬಂಧಿತ ಆರೋಪಿಯಿಂದ ಸುಮಾರು 1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500 ರೂ ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿ ಅಣ್ಣಪ್ಪ ಸ್ವಾಮಿ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

    ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದು, ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

    #crime #dakshinakannada
    Previous Articleಬೆಳ್ತಂಗಡಿ: ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ-ವಾಹನ ಸಂಪೂರ್ಣ ನುಜ್ಜುಗುಜ್ಜು
    Next Article ಶನಿವಾರ ಶಾಲಾ ಸಮಯ ಬದಲು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಹೊಸ ವೇಳಾಪಟ್ಟಿ ಜಾರಿ

    Related Posts

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.