Close Menu
    What's Hot

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ

    October 22, 2026

    ಒಸಾಮಾ ಬಿನ್ ಲಾಡೆನ್‌ನಂತೆ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ : ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿಪಾದನೆ

    October 22, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಶನಿವಾರ ಶಾಲಾ ಸಮಯ ಬದಲು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಹೊಸ ವೇಳಾಪಟ್ಟಿ ಜಾರಿ
    ಕರ್ನಾಟಕ

    ಶನಿವಾರ ಶಾಲಾ ಸಮಯ ಬದಲು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಹೊಸ ವೇಳಾಪಟ್ಟಿ ಜಾರಿ

    adminBy adminJune 27, 2026No Comments1 Min Read

    ಮಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ಮಕ್ಕಳ ಅನುಕೂಲಕ್ಕಾಗಿ ಶನಿವಾರದ ದಿನಕ್ಕೆ ಮಾತ್ರ ಅನ್ವಯಿಸುವಂತೆ ಶಾಲಾ ಸಮಯದ ಬದಲಾವಣೆ ಮಾಡಲಾಗಿದೆ.
    ಬೆಳಗ್ಗೆ 8.30ರಿಂದ ಶಾಲೆ ಆರಂಭಿಸಿ ಮಧ್ಯಾಹ್ನ 12. 30ರವರೆಗೆ ತರಗತಿ ನಡೆಸಲು ಶಿಕ್ಷಣ ಇಲಾಖೆ ಏಕರೂಪದ ಸಮಯ ನಿಗದಿಪಡಿಸಿದೆ. ಇದು ಜೂ.27ರ ಶನಿವಾರದಿಂದಲೇ ಜಾರಿಯಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
    ಪ್ರಸ್ತುತ ರಾಜ್ಯಾದ್ಯಂತ ಪ್ರಾದೇಶಿಕವಾರು ಬೇರೆ ಬೇರೆ ಶಾಲಾ ಸಮಯವನ್ನು ಪಾಲಿಸಲಾಗುತ್ತಿದೆ. ಕೆಲವೆಡೆ ಬೆಳಗ್ಗೆ 7.30ರಿಂದ 11.30, ಇನ್ನು ಕೆಲವೆಡೆ ಬೆಳಗ್ಗೆ 8ರಿಂದ 12 ಗಂಟೆ ಹೀಗೆ ಬೇರೆ ಬೇರೆ ಸಮಯ ಪಾಲನೆ ಆಗುತ್ತಿದೆ. ಇದರ ಬದಲು ವಿದ್ಯಾರ್ಥಿ ಹಾಗೂ ಶಿಕ್ಷಕ ಸ್ನೇಹಿಯಾಗಿ ರಾಜ್ಯಾದ್ಯಂತ ಒಂದೇ ಸಮಯ ನಿಗದಿಪಡಿಸಿ ಅದನ್ನು ಅನುಸರಿಸಲು ಸೂಚಿಸಲಾಗಿದೆ.

    ರಾಜ್ಯ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ಕರ್ತವ್ಯ ಮೊಬೈಲ್‌ ಅಪ್ಲಿಕೇಷನ್ ಮೂಲಕ ಎಐ ಆಧಾರಿತ ಡಿಜಿಟಲ್‌ ಹಾಜರಾತಿ ಜಾರಿಗೊಳಿಸಿದೆ. ಈವರೆಗೆ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅವರ ಹಾಜರಿ ದಾಖಲಾಗುತ್ತಿತ್ತು. ಶನಿವಾರ ಬಸ್‌ ಸಿಗದಿರುವುದು ಸೇರಿದಂತೆ ಬೇರೆ ಕಾರಣಗಳಿಂದ ಶಿಕ್ಷಕರು ತಡವಾಗಿ ಬಂದರೂ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಈಗ ಒಂದು ನಿಮಿಷ ತಡವಾದರೂ ಗೈರು ಹಾಜರಾತಿ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸಾರಿಗೆಯನ್ನೇ ನಂಬಿರುವ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ. ಹಾಗಾಗಿ ಶನಿವಾರ ಶಾಲಾ ಸಮಯ ಬದಲಾವಣೆ ಮಾಡಬೇಕೆಂಬ ಅಭಿಪ್ರಾಯ ಶಿಕ್ಷಕರ ವಲಯದಲ್ಲಿ ಕೇಳಿಬಂದಿತ್ತು. ಹಾಗಾಗಿ ಸಮಯ ತಿದ್ದುಪಡಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಶಿಕ್ಷಕರು ಮತ್ತು ವಿದ್ಯಾರ್ಥಿಗಳ ದೃಷ್ಟಿಯಿಂದ ರಾಜ್ಯಾದ್ಯಂತ ಪ್ರತಿ ಶನಿವಾರಕ್ಕೆ ಮಾತ್ರ ಶಾಲಾ ಸಮಯವನ್ನು ಏಕರೂಪವಾಗಿ ಬದಲಾವಣೆ ಮಾಡಲಾಗಿದೆ. ಕರ್ತವ್ಯ ಅಪ್ಲಿಕೇಷನ್‌ನಲ್ಲೂ ಇದನ್ನು ಅಪ್‌ಡೇಟ್‌ ಮಾಡಲಾಗಿದೆ. ಜೂ.27ರಿಂದಲೇ ಇದು ಅನ್ವಯವಾಗಲಿದೆ.




    #karnataka
    Previous Articleಮಂಗಳೂರು: ಸಾರ್ವಜನಿಕರಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
    Next Article ಪ್ರಾಮಾಣಿಕತೆಗೆ ಸಿಕ್ಕಿತು ₹1 ಲಕ್ಷ ಬಹುಮಾನ; ಕಳೆದುಹೋದ ಚಿನ್ನದ ಬ್ರೆಸ್‌ಲೆಟ್ ಹಿಂತಿರುಗಿಸಿದ ಮಹಿಳೆ

    Related Posts

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ

    October 22, 2026

    ಒಸಾಮಾ ಬಿನ್ ಲಾಡೆನ್‌ನಂತೆ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ : ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿಪಾದನೆ

    October 22, 2026

    ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ದುರಂತ : ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

    October 22, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.