Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಣ್ಣಗುಡ್ಡೆ ಸರ್ಕಾರಿ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ
    ಕರಾವಳಿ ಸುದ್ದಿ

    ಮಣ್ಣಗುಡ್ಡೆ ಸರ್ಕಾರಿ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    adminBy adminJune 28, 2026No Comments1 Min Read

    ಮಂಗಳೂರು: ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಓದುವ ಅಭಿರುಚಿ ಬೆಳೆಸುವ ಉದ್ದೇಶದಿಂದ ಮಂಗಳೂರಿನ ಮಣ್ಣಗುಡ್ಡೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ನಡೆಯಿತು.

    ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಶನಿವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲು ನಿರಂತರ ಓದುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

    ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸುರೇಖಾ ಯಾಳವಾರ ಅವರು ಕಾರ್ಯಕ್ರಮ ನಿರೂಪಿಸಿದರು.




    #dakshinakannada
    Previous Article16 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    Next Article ಮಂಗಳೂರು: ಪಿ.ಎ. ಕಾಲೇಜು ಬಸ್ ಅಪಘಾತ; ಇನ್ಫೋಸಿಸ್ ಉದ್ಯೋಗಿ ಮೃತ್ಯು, ವಿದ್ಯಾರ್ಥಿಗಳಿಗೆ ಗಾಯ

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.