Close Menu
    What's Hot

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ನಾಗುರಿಯಲ್ಲಿ ಮಳೆ ಅವಾಂತರ: ಮನೆ ಮೇಲೆ ತಡೆಗೋಡೆ ಕುಸಿದು ಮೂವರು ಬಲಿ
    Uncategorized

    ನಾಗುರಿಯಲ್ಲಿ ಮಳೆ ಅವಾಂತರ: ಮನೆ ಮೇಲೆ ತಡೆಗೋಡೆ ಕುಸಿದು ಮೂವರು ಬಲಿ

    adminBy adminJuly 1, 2026Updated:July 1, 2026No Comments2 Mins Read

    ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು, ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ಅನಾಮಿಕ ಚೌರಾಸಿ(8) , ಪರಿ(3) ಶಾಂತ, (46 ) ಮೃತಪಟ್ಟವರು . ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು ಅಲ್ಕಾ (14) ಅನುಷಾ( 11), ಬಾಲಕೃಷ್ಣ( 48) ಎಂದು ಗುರುತಿಸಲಾಗಿದೆ.

    ಗರೋಡಿಯ ಮಾರಿಯಲ್ ಹೌಸ್‌ನಲ್ಲಿ ಬೆಳಿಗ್ಗೆ 4.45 ರಿಂದ 5.00 ರ ನಡುವೆ ಈ ಘಟನೆ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದೆ. ನಾಲ್ಕು ಕುಟುಂಬಗಳು ಕಾಂಪೌಂಡ್ ಗೋಡೆಯ ಕೆಳಗೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು.

    ಬಿಹಾರ ಮೂಲದ ಲಾಲ್‌ಬಾಬು ಅವರ ಕುಟುಂಬವೂ ಕಳೆದ ಎಂಟು ವರ್ಷಗಳಿಂದ ತಮ್ಮ ಪತ್ನಿ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳಾದ ಅಲ್ಕಾ (14), ಅನುಷಾ (11), ಅನಾಮಿಕಾ ಚೌರಾಸಿಯಾ (8), ಮತ್ತು ಪರಿ (4) ಅವರೊಂದಿಗೆ ಆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆಯಲ್ಲಿ ಲಾಲ್‌ಬಾಬು ಅವರ ಕುಟುಂಬದ ಅಲ್ಕಾ ಮತ್ತು ಅನುಷಾ ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ , ಅನಾಮಿಕಾ ಚೌರಾಸಿಯಾ (8) ಮತ್ತು ಪರಿ (4) ಅವರನ್ನು ಅವಶೇಷಗಳ ಅಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದವರನ್ನು ಹೊರತೆಗೆಯಲಾಗಿದೆ.  ಆದರೆ ಅವರಿಬ್ಬರು ಮೃತಪಟ್ಟಿದ್ದಾರೆ .

    ಎರಡನೇ ಕುಟುಂಬ ಬಾಲಕೃಷ್ಣ (48) ಅವರದ್ದಾಗಿದ್ದು, ಅವರು ಮೂಲತಃ ಬಿಹಾರದವರಾಗಿದ್ದು, ಕಳೆದ 20 ವರ್ಷಗಳಿಂದ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂದೆ ವಾಸಿಸುತ್ತಿದ್ದಾರೆ. ಅವರನ್ನು ರಕ್ಷಿಸಲಾಗಿದೆ. ಆದರೆ ಅವರ ಪತ್ನಿ ಶಾಂತಾ (46) ಅವಶೇಷಗಳ ಅಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಂತರ ಅವರು ಸಾವನ್ನಪ್ಪಿದರು ಎಂದು ವರಿಯಾಗಿದೆ.

    ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.

    ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.




    #dakshinakannada
    Previous Articleದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ; ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿ.ಸಿ
    Next Article ಗೋವಾ ಲಾಡ್ಜ್‌ನಲ್ಲಿ ಮಲ್ಪೆಯ ಯುವಕ ಅನುಮಾನಾಸ್ಪದ ಸಾವು

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.