Close Menu
    What's Hot

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಗಾಂಜಾ ಮಾರಾಟ ವಿರೋಧಿಸಿದ್ದ ಅಜ್ಜಿಯ ಕೊಲೆ: ಮೊಮ್ಮಗನ ಕಾಲಿಗೆ ಪೊಲೀಸರ ಫೈರಿಂಗ್
    ಕರ್ನಾಟಕ

    ಗಾಂಜಾ ಮಾರಾಟ ವಿರೋಧಿಸಿದ್ದ ಅಜ್ಜಿಯ ಕೊಲೆ: ಮೊಮ್ಮಗನ ಕಾಲಿಗೆ ಪೊಲೀಸರ ಫೈರಿಂಗ್

    adminBy adminJuly 2, 2026Updated:July 2, 2026No Comments1 Min Read

    ಶಿವಮೊಗ್ಗ: ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಅಜ್ಜಿಯನ್ನೇ ಹತ್ಯೆ ಮಾಡಿದ್ದ ಮೊಮ್ಮಗನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡೇಟು ನೀಡಿದ್ದಾರೆ.

    ಕೊಲೆ ಆರೋಪಿ ಕಿಶೋರ್ (28) ಕಾಲಿಗೆ ಶಿವಮೊಗ್ಗ ನಗರ ಹೊರವಲಯ ವಾಜಪೇಯಿ ಲೇಔಟ್‌ನಲ್ಲಿ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.

    ಗಾಯಾಳು ಕಿಶೋರ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಗಣೇಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    ನಿನ್ನೆ ಸಂಜೆ ಗಾಂಜಾ ಗಲಾಟೆ ಭಾಗವಾಗಿ ಅಜ್ಜಿಯನ್ನ ಆರೋಪಿ ಕಿಶೋರ್ ಕೊಲೆ ಮಾಡಿದ್ದ. ಸುಶೀಲಮ್ಮ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಸಾಯಿಸಿದ್ದ. ಈತನ ಮೇಲೆ ಗಾಂಜಾ ಪೆಡ್ಲರ್ ಹಾಗೂ ಗಾಂಜಾ ಸೇವನೆ ಕೇಸ್ ಇತ್ತು.




    #karnataka
    Previous Articleಗಂಜಿಮಠ–ಎಡಪದವು ಸೇತುವೆ ಸಂಪರ್ಕ ರಸ್ತೆಯಲ್ಲಿ ಭೂಕುಸಿತಕ್ಕೆ ಸಿಲುಕಿದ ಲಾರಿ
    Next Article ರಾಜ್ಯಾದ್ಯಂತ ಕ್ರಷರ್ ಬಂದ್: ಜಲ್ಲಿಕಲ್ಲು, ಎಂ-ಸ್ಯಾಂಡ್ ಸರಬರಾಜು ಸ್ಥಗಿತದ ಭೀತಿ

    Related Posts

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.