Close Menu
    What's Hot

    ಮೊಬೈಲ್‌ನಲ್ಲೇ ತುಳು ಲಿಪಿಯಲ್ಲಿ ಟೈಪ್‌ ಮಾಡಿ; ‘ಕುರಲ್ ತುಳು ಟಚ್’ ಕೀಬೋರ್ಡ್‌ ಲೋಕಾರ್ಪಣೆ

    October 6, 2026

    ಚಿನ್ನ ಕಳವು ಪ್ರಕರಣದ ದೂರುದಾರರೇ ಈಗ ಆರೋಪದ ಸುಳಿಯಲ್ಲಿ; ಯೂಟ್ಯೂಬರ್ ಮಧುಮಿತಾ ವಿರುದ್ಧ ಕೇಸ್

    October 6, 2026

    ಸುಳ್ಯ ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾಗೆ ಅಪಘಾತ; ಕೂದಲೆಳೆ ಅಂತರದಲ್ಲಿ ಶಾಸಕಿ, ಚಾಲಕ ಪಾರು

    October 6, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ನಟನೆಗೆ ಅವಕಾಶ ಕೇಳಿ ಬಂದು ನಟನ ಮನೆಯಲ್ಲಿ ಚಿನ್ನ ಕದ್ದ ಆರೋಪಿ ಬಂಧನ
    ಕರ್ನಾಟಕ

    ನಟನೆಗೆ ಅವಕಾಶ ಕೇಳಿ ಬಂದು ನಟನ ಮನೆಯಲ್ಲಿ ಚಿನ್ನ ಕದ್ದ ಆರೋಪಿ ಬಂಧನ

    adminBy adminJuly 4, 2026No Comments1 Min Read

    ಬೆಂಗಳೂರು: ಶಾರ್ಟ್ ಮೂವಿಯಲ್ಲಿ ಆ್ಯಕ್ಟಿಂಗ್ ಮಾಡುತ್ತೇನೆ ಅಂತ ಬಂದವನು, ಸಿನಿಮಾ ನಟನ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿರುವ ಘಟನೆ ನಡೆದಿದೆ.

    ಶೂಟಿಂಗ್ ವೇಳೆ ಸಿನಿಮಾ ನಟನ ಮನೆಯಲ್ಲಿ ಕಳ್ಳತನವಾಗಿದೆ. ‘ಫ್ಲಾಟ್ F01’ ಹೆಸರಿನ ಶಾರ್ಟ್ ಮೂವಿಯನ್ನು ನಟ ಲಿಖಿತ್ ರಾಜ್ ನಿರ್ದೇಶನ ಮಾಡುತ್ತಿದ್ದರು. ಗರುಡಪುರಾಣ, ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಸೇರಿ ಹಲವು ಶಾರ್ಟ್ ಮೂವಿಗಳಲ್ಲಿ ನಟ ಲಿಖಿತ್ ರಾಜ್ ಅಭಿನಯಿಸಿದ್ದಾರೆ. ಲಿಖಿತ್ ರಾಜ್ ಬಳಿ ಅವಕಾಶ ಕೇಳಿಕೊಂಡು ಅಭಿಷೇಕ್ ಎಂಬಾತ ಬಂದಿದ್ದ.

    ಫ್ಲಾಟ್ F01 ಶಾರ್ಟ್ ಮೂವಿಯಲ್ಲಿ ಅಭಿಷೇಕ್ ನಟನೆಗೆ ಅವಕಾಶ ಪಡೆದಿದ್ದ. ಕಳೆದ ಜೂನ್ 28 ರಿಂದ ಸಹಕಾರನಗರದ ನಟ ಲಿಖಿತ್ ಫ್ಲಾಟ್‌ನಲ್ಲಿ ಶೂಟಿಂಗ್ ನಡೆದಿತ್ತು. ಈ ವೇಳೆ ದೇವರ ಮನೆಯಲ್ಲಿದ್ದ ಚಿನ್ನದ ಸರ ಕಳುವಾಗಿತ್ತು. ನಂತರ ಪೊಲೀಸ್ ಠಾಣೆಗೆ ನಟನ ತಾಯಿ ದೂರು ನೀಡಿದ್ದರು.

    ಸದ್ಯ ದೂರಿನನ್ವಯ ಶೂಟಿಂಗ್‌ಗೆಂದು ಬಂದು ಚಿನ್ನದ ಸರ ಕದ್ದಿದ್ದ ಅಭಿಷೇಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿ ಅಭಿಷೇಕ್‌ನಿಂದ ಒಂದೂವರೆ ಲಕ್ಷ ಮೌಲ್ಯದ ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದೆ.




    #karnataka
    Previous Articleಮಲ್ಪೆ ದೋಣಿ ಅಪಘಾತ ಪ್ರಕರಣ; ಉಚ್ಚಿಲ ತೀರದಲ್ಲಿ ಪತ್ತೆಯಾದ ‘ಮಂಜು ಮಾತಾ’
    Next Article ವೀಸಾ, ಟಿಕೆಟ್ ಎಲ್ಲವೂ ಸಿದ್ಧ… ಗಲ್ಫ್‌ಗೆ ಹಾರುವ ಮುನ್ನವೇ ಪೋಕ್ಸೋ ಪ್ರಕರಣದ ಆರೋಪಿ ಪೊಲೀಸರ ಬಲೆಗೆ!

    Related Posts

    ಒಂದು ವರ್ಷದಿಂದ ಒಂದೇ ಅಂಗಡಿಯಲ್ಲಿ ಪದೇಪದೇ ತಾಮ್ರ ಕದಿಯುತ್ತಿದ್ದ ಯುವಕ ಅರೆಸ್ಟ್

    October 6, 2026

    ನಕಲಿ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ; ಜೈಲು DIG ಸೋಮಶೇಖರ್ ಅರೆಸ್ಟ್

    October 6, 2026

    KPSC ಪಶುವೈದ್ಯಾಧಿಕಾರಿ ಹಗರಣ; ED–CID ನಡುವೆ ದಾಖಲೆ ಹಂಚಿಕೆ ವಿಚಾರದಲ್ಲಿ ಸಂಘರ್ಷ

    October 6, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮೊಬೈಲ್‌ನಲ್ಲೇ ತುಳು ಲಿಪಿಯಲ್ಲಿ ಟೈಪ್‌ ಮಾಡಿ; ‘ಕುರಲ್ ತುಳು ಟಚ್’ ಕೀಬೋರ್ಡ್‌ ಲೋಕಾರ್ಪಣೆ

    October 6, 2026

    ಚಿನ್ನ ಕಳವು ಪ್ರಕರಣದ ದೂರುದಾರರೇ ಈಗ ಆರೋಪದ ಸುಳಿಯಲ್ಲಿ; ಯೂಟ್ಯೂಬರ್ ಮಧುಮಿತಾ ವಿರುದ್ಧ ಕೇಸ್

    October 6, 2026

    ಸುಳ್ಯ ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾಗೆ ಅಪಘಾತ; ಕೂದಲೆಳೆ ಅಂತರದಲ್ಲಿ ಶಾಸಕಿ, ಚಾಲಕ ಪಾರು

    October 6, 2026

    ಒಂದು ವರ್ಷದಿಂದ ಒಂದೇ ಅಂಗಡಿಯಲ್ಲಿ ಪದೇಪದೇ ತಾಮ್ರ ಕದಿಯುತ್ತಿದ್ದ ಯುವಕ ಅರೆಸ್ಟ್

    October 6, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಒಂದು ವರ್ಷದಿಂದ ಒಂದೇ ಅಂಗಡಿಯಲ್ಲಿ ಪದೇಪದೇ ತಾಮ್ರ ಕದಿಯುತ್ತಿದ್ದ ಯುವಕ ಅರೆಸ್ಟ್

    October 6, 2026

    ನಕಲಿ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ; ಜೈಲು DIG ಸೋಮಶೇಖರ್ ಅರೆಸ್ಟ್

    October 6, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.