Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಭಾರೀ ಗಾಳಿ-ಮಳೆಗೆ ಮರ ಉರುಳಿ ಬಿದ್ದು; ಮಾಣಿ-ಮೈಸೂರು ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ
    ಕರ್ನಾಟಕ

    ಭಾರೀ ಗಾಳಿ-ಮಳೆಗೆ ಮರ ಉರುಳಿ ಬಿದ್ದು; ಮಾಣಿ-ಮೈಸೂರು ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ

    adminBy adminJuly 7, 2026Updated:July 7, 2026No Comments1 Min Read

    ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಬಳಿ ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಮಾಣಿ-ಮೈಸೂರು ರಸ್ತೆಯಲ್ಲಿ ಸಂಚಾರ ಸ್ವಲ್ಪ ಸಮಯದ ವರೆಗೆ ಅಸ್ತವ್ಯಸ್ತಗೊಂಡಿತು.

    ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. . ತರಗತಿಗಳಿಗೆ ಹೋಗುತ್ತಿದ್ದ ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವ ನೌಕರರು ಮತ್ತು ಇತರ ಪ್ರಯಾಣಿಕರಿಗೆ ಸಂಚಾರಕ್ಕೆ ಸಾಕಷ್ಟು ತೊಂದರೆಯಾಯಿತು.

    ನಂತರ, ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿ ಮರವನ್ನುತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡರು. ಅಡಚಣೆಯನ್ನು ತೆರವುಗೊಳಿಸಿದ ನಂತರ, ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು.




    #karnataka
    Previous Articleಆಸ್ಪತ್ರೆಗೆ ಸಾಗಿಸುವಾಗ 14 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ
    Next Article 2008 ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ: 38 ಉಗ್ರರ ಮರಣದಂಡನೆ ಎತ್ತಿಹಿಡಿದ ಹೈಕೋರ್ಟ್

    Related Posts

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.