Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಗರ್ಭಿಣಿಯರ ವಯಸ್ಸು ಪರಿಶೀಲನೆ ಕಡ್ಡಾಯ; 18 ವರ್ಷದೊಳಗಿನ ಪ್ರಕರಣ ಕಂಡರೆ ಪೊಲೀಸರಿಗೆ ಮಾಹಿತಿ ನೀಡಲು ಸೂಚನೆ
    ಅಪರಾಧ

    ಗರ್ಭಿಣಿಯರ ವಯಸ್ಸು ಪರಿಶೀಲನೆ ಕಡ್ಡಾಯ; 18 ವರ್ಷದೊಳಗಿನ ಪ್ರಕರಣ ಕಂಡರೆ ಪೊಲೀಸರಿಗೆ ಮಾಹಿತಿ ನೀಡಲು ಸೂಚನೆ

    adminBy adminJuly 9, 2026No Comments1 Min Read

    ಮಂಗಳೂರು:- ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿ ಸಭೆಯು (ಪಿ.ಸಿ.ಪಿ.ಎನ್.ಡಿ.ಟಿ) ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

    ಸ್ಕ್ಯಾನಿಂಗ್‍ಗೆ ಬಂದ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವರ್ಷದೊಳಗಿನ ಗರ್ಭಿಣಿಯರು ಕಂಡುಬಂದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 2026 ರಲ್ಲಿ ಏಪ್ರಿಲ್‍ನಿಂದ ಜೂನ್‍ವರೆಗೆ ಜಿಲ್ಲೆಯಲ್ಲಿ 2911 ಗಂಡು, 2872 ಹೆಣ್ಣು ಜನನವಾಗಿದ್ದು, ಲಿಂಗಾನುಪಾತ 987 ಇದೆ ಎಂದು ಸಭೆಗೆ ತಿಳಿಸಲಾಯಿತು. ಸಭೆಯಲ್ಲಿ ಹೊಸದಾಗಿ ಸ್ಕ್ಯಾನಿಂಗ್ ಉಪಕರಣಗಳನ್ನು ಖರೀದಿಸಿದ ಸಂಸ್ಥೆಗಳ ಅರ್ಜಿಗಳನ್ನು ಪರಿಶೀಲಿಸಲಾಯಿತು. ಸಲಹಾ ಸಮಿತಿಯು ಆಸ್ಪತ್ರೆಗೆ ತಪಾಸಣೆಗೆ ಭೇಟಿ ನೀಡಿದ ಸಂದರ್ಭ ಕಂಡುಬಂದ ನ್ಯೂನತೆಗಳ ಕುರಿತು ಚರ್ಚಿಸಲಾಯಿತು.
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶು ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳು ”ಪ್ರಾಣಿಗಳಿಗೆ ಮಾತ್ರ ಸ್ಕ್ಯಾನ್” ಎಂಬ ಫಲಕವನ್ನು ತಮ್ಮ ಸಂಸ್ಥೆಯಲ್ಲಿ ಪ್ರದರ್ಶನ ಮಾಡಲು ಹಾಗೂ ಪ್ರಾಣಿಗಳನ್ನು ಹೊರತುಪಡಿಸಿ ಮನಷ್ಯರಿಗೆ ಸ್ಕ್ಯಾನ್ ಮಾಡಲಾಗುವುದಿಲ್ಲ ಎಂಬ ನೋಟರಿ ಆಫಿದಾವಿತ್‍ನ್ನು ಸಂಸ್ಥೆಯವರು ನೀಡಬೇಕಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು.

    ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಖಾಸಗಿ 681 ಹಾಗೂ ಸರ್ಕಾರಿ 39 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಲಾಗಿರುತ್ತದೆ. ತಾಲೂಕು ಆರೋಗ್ಯಾಧಿಕಾರಿಗಳು ಖಾಸಗಿ 75 ಹಾಗೂ ಸರ್ಕಾರಿ 9 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಅನುಷ್ಠಾನ ಅಧಿಕಾರಿ ಡಾ.ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿದರು.

    #dakshinakannada
    Previous Articleಆದಾಯ ಮೀರಿದ ಆಸ್ತಿ ಗಳಿಕೆ ಆರೋಪ; 7 ಜಿಲ್ಲೆಗಳಲ್ಲಿ 54 ಕಡೆ ಲೋಕಾಯುಕ್ತ ರೇಡ್
    Next Article ಪುತ್ತಿಗೆ ರೆಸಾರ್ಟ್‌ನಲ್ಲಿ ಅಕ್ರಮ ಜೂಜಾಟ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತು ಜಪ್ತಿ

    Related Posts

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.