Close Menu
    What's Hot

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತಿಗೆ ರೆಸಾರ್ಟ್‌ನಲ್ಲಿ ಅಕ್ರಮ ಜೂಜಾಟ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತು ಜಪ್ತಿ
    ಅಪರಾಧ

    ಪುತ್ತಿಗೆ ರೆಸಾರ್ಟ್‌ನಲ್ಲಿ ಅಕ್ರಮ ಜೂಜಾಟ: 26 ಮಂದಿ ಬಂಧನ, ₹17.81 ಲಕ್ಷ ಮೌಲ್ಯದ ವಸ್ತು ಜಪ್ತಿ

    adminBy adminJuly 9, 2026No Comments1 Min Read

    ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

    ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು ಹಾಗೂ ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದಲ್ಲದೆ, ಐದು ಕಾರುಗಳು, ಅಂದಾಜು ₹14.50 ಲಕ್ಷ ಮೌಲ್ಯದ ಮೂರು ಮೋಟಾರ್‌ಸೈಕಲ್‌ಗಳು, ಜೂಜಾಟಕ್ಕೆ ಬಳಸುತ್ತಿದ್ದ ಟೇಬಲ್ ಹಾಗೂ ಕುರ್ಚಿಗಳನ್ನೂ ವಶಪಡಿಸಿಕೊಳ್ಳಲಾಗಿದೆ.

    ಜಪ್ತಿ ಮಾಡಲಾದ ನಗದು, ವಾಹನಗಳು, ಮೊಬೈಲ್ ಫೋನ್‌ಗಳು ಮತ್ತು ಇತರ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹17.81 ಲಕ್ಷ ಎಂದು ಅಂದಾಜಿಸಲಾಗಿದೆ.

    ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಅಲ್ಲದೆ, ಜೂಜಾಟಕ್ಕೆ ಅವಕಾಶ ಕಲ್ಪಿಸಿದ ಆರೋಪದ ಹಿನ್ನೆಲೆಯಲ್ಲಿ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನ ಪರವಾನಗಿ ರದ್ದುಪಡಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    #karnataka
    Previous Articleಗರ್ಭಿಣಿಯರ ವಯಸ್ಸು ಪರಿಶೀಲನೆ ಕಡ್ಡಾಯ; 18 ವರ್ಷದೊಳಗಿನ ಪ್ರಕರಣ ಕಂಡರೆ ಪೊಲೀಸರಿಗೆ ಮಾಹಿತಿ ನೀಡಲು ಸೂಚನೆ
    Next Article ಧರ್ಮಸ್ಥಳ-ಮಂಗಳೂರು ಪ್ರವಾಸ ದುರಂತ: ಲಾರಿ ಡಿಕ್ಕಿಗೆ ತೂಫಾನ್ ವಾಹನದಲ್ಲಿದ್ದ 6 ಮಂದಿ ಸಾವು

    Related Posts

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.