Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ; ಮೇಲ್ಛಾವಣಿ ತುಂಡರಿಸಿ ಒಳನುಗ್ಗಿದ ದುಷ್ಕರ್ಮಿಗಳು
    ಅಪರಾಧ

    ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ; ಮೇಲ್ಛಾವಣಿ ತುಂಡರಿಸಿ ಒಳನುಗ್ಗಿದ ದುಷ್ಕರ್ಮಿಗಳು

    adminBy adminJuly 13, 2026Updated:July 13, 2026No Comments1 Min Read

    ಬಂಟ್ವಾಳ: ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಕಳ್ಳತನಕ್ಕೆ ಯತ್ನಿಸಿದ್ದು, ಪ್ರಕರಣ ದಾಖಲಾಗಿದೆ.
    ರಾತ್ರಿ ವೇಳೆ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ. ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ.
    ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ, ಸೋಕೋ ತಂಡಗಳು ಭೇಟಿ ನೀಡಿವೆ. ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಹೆಚ್ಚಿನ ಪರಿಶೀಲನೆಯ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

    #crime #dakshinakannada
    Previous Articleಹೆಚ್‌ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್; ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದ ಮೇಲ್ಮನವಿ
    Next Article ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರ ಆದೇಶ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.