Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಮಂಗಳೂರಲ್ಲಿ ಮತ್ತೆ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ವಶ; ಕಟ್ಟಡ ನಿರ್ಮಾಣ ಸ್ಥಳದಲ್ಲಿ ಪೊಲೀಸರ ಕಾರ್ಯಾಚರಣೆ
    ಅಂತರಾಷ್ಟ್ರೀಯ

    ಮಂಗಳೂರಲ್ಲಿ ಮತ್ತೆ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ವಶ; ಕಟ್ಟಡ ನಿರ್ಮಾಣ ಸ್ಥಳದಲ್ಲಿ ಪೊಲೀಸರ ಕಾರ್ಯಾಚರಣೆ

    adminBy adminJuly 14, 2026Updated:July 14, 2026No Comments1 Min Read

    ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕಲ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂಟು ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    ಭಾನುವಾರ ಬೆಳಿಗ್ಗೆ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದವರನ್ನು ಪರಿಶೀಲಿಸಿದ ವೇಳೆ, ಅವರ ಬಳಿಯಿದ್ದ ದಾಖಲೆಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಪರಿಶೀಲನೆಯ ವೇಳೆ ಅವರು ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿರುವುದು ಬೆಳಕಿಗೆ ಬಂದಿದ್ದು, ಬಳಿಕ ತಾವು ಬಾಂಗ್ಲಾದೇಶದ ಪ್ರಜೆಗಳಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಒಂದೂವರೆ ರಿಂದ ಎರಡು ತಿಂಗಳಿನಿಂದ ಅವರು ಕೂಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಮಹಾನಗರಪಾಲಿಕೆಯ ಮಾಜಿ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅಕ್ರಮ ವಲಸಿಗರು ಕೆಲಸ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರು, ಬಿಲ್ಡರ್‌ಗಳು ಹಾಗೂ ಮನೆ ಮಾಲೀಕರು ತಮ್ಮಲ್ಲಿ ಕೆಲಸ ಮಾಡುವ ಕಾರ್ಮಿಕರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

    ವಿಶೇಷವಾಗಿ ಹೊರ ರಾಜ್ಯಗಳಿಂದ ಬಂದ ಕಾರ್ಮಿಕರ ಗುರುತಿನ ದಾಖಲೆಗಳ ಬಗ್ಗೆ ಅನುಮಾನ ಕಂಡುಬಂದರೆ ಅದನ್ನು ನಿರ್ಲಕ್ಷಿಸದೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದು, ಇದೇ ರೀತಿಯಾಗಿ ಇನ್ನೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿರುವ ಸಾಧ್ಯತೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.




    #crime #dakshinakannada International
    Previous Article11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಾಹಿಲ್ ಹಮೀದ್ ಸಿಸಿಬಿ ಬಲೆಗೆ
    Next Article ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.