Close Menu
    What's Hot

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ದಿಡುಪೆ ಜಲಪಾತದಿಂದ ಮರಳುತ್ತಿದ್ದ ಯುವತಿ, ಸ್ನೇಹಿತನಿಗೆ ಜೀವ ಬೆದರಿಕೆ; ಪ್ರಕರಣ ದಾಖಲು
    ಅಪರಾಧ

    ದಿಡುಪೆ ಜಲಪಾತದಿಂದ ಮರಳುತ್ತಿದ್ದ ಯುವತಿ, ಸ್ನೇಹಿತನಿಗೆ ಜೀವ ಬೆದರಿಕೆ; ಪ್ರಕರಣ ದಾಖಲು

    adminBy adminJuly 14, 2026No Comments1 Min Read

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಿಸಲು ಮಂಗಳೂರಿನಿಂದ ಬಂದಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐದಕ್ಕೂ ಹೆಚ್ಚು ಸ್ಥಳೀಯ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

    ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇತರ ಸ್ಥಳೀಯ ಯುವಕರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದು, ಪೊಲೀಸರು ಇವರಿಗಾಗಿ ತನಿಖೆ ತೀವ್ರಗೊಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಮಂಗಳೂರಿನ ನಿವಾಸಿಯಾದ ಯುವತಿಯು ಜುಲೈ 12ರ ಭಾನುವಾರದಂದು ತನ್ನ ಸ್ನೇಹಿತ ಜೊತೆಗೆ ದಿಡುಪೆಯ ಜಲಪಾತ ಪ್ರವಾಸಕ್ಕೆ ಆಗಮಿಸಿದ್ದರು. ನಿಯಮಾವಳಿಗಳ ಅನ್ವಯ ಇಬ್ಬರೂ ಜಲಪಾತದ ಪ್ರವೇಶ ದ್ವಾರದಲ್ಲಿದ್ದ ಅರಣ್ಯ ಇಲಾಖೆಯ ಅಧಿಕೃತ ಚೆಕ್ ಪೋಸ್ಟ್‌ನಲ್ಲಿ ಅಗತ್ಯ ಅನುಮತಿ  ಪಡೆದುಕೊಂಡೇ ಒಳಗೆ ತೆರಳಿದ್ದರು. ಜಲಪಾತ ವೀಕ್ಷಣೆ ಮುಗಿಸಿ ಸಂಜೆ ವೇಳೆ ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಹಿಂತಿರುಗುತ್ತಿದ್ದಾಗ, ಸ್ಥಳೀಯ ಯುವಕರ ದಂಡು ಇವರನ್ನು ರಸ್ತೆಯ ಮಧ್ಯದಲ್ಲೇ ಅಡ್ಡಗಟ್ಟಿದೆ

    ಯುವತಿಯ ಜೊತೆಗಿದ್ದ ಸ್ನೇಹಿತ ಹೆಸರನ್ನು ಕೇಳಿ ಕೋಪಗೊಂಡ ಯುವಕರ ತಂಡ, ಸಾರ್ವಜನಿಕ ರಸ್ತೆಯಲ್ಲೇ ಇಬ್ಬರನ್ನೂ ತಡೆದು ನಿಲ್ಲಿಸಿ ಗಲಾಟೆ ಆರಂಭಿಸಿದೆ. ಯುವತಿಯನ್ನು ಏಕವಚನದಲ್ಲಿ ಹಾಗೂ ಅವಾಚ್ಯವಾಗಿ ನಿಂದಿಸಿರುವುದಲ್ಲದೆ, ಇಬ್ಬರಿಗೂ ಸ್ಥಳದಲ್ಲೇ ದೈಹಿಕ ಹಲ್ಲೆ ನಡೆಸುವ ಹಾಗೂ ಕೊಲೆ ಮಾಡುವ ಭೀಕರ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳ್ತಂಗಡಿ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

     

     




    #crime #dakshinakannada #karnataka
    Previous Articleಶಂಕರಾಚಾರ್ಯರ ಬಗ್ಗೆ ಹೇಳಿಕೆ ವಿವಾದ; ಕಲಾವಿದೆಯ ಸಾರ್ವಜನಿಕ ಕ್ಷಮೆಯಾಚನೆ
    Next Article ಬೆಂಗಳೂರಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ; ಡಿಕೆ ಶಿವಕುಮಾರ್ ಘೋಷಣೆ

    Related Posts

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.