Close Menu
    What's Hot

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಸುರತ್ಕಲ್: ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿಯ ದುರಂತ ಅಂತ್ಯ
    ಕರಾವಳಿ ಸುದ್ದಿ

    ಸುರತ್ಕಲ್: ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿಯ ದುರಂತ ಅಂತ್ಯ

    adminBy adminJuly 15, 2026No Comments1 Min Read

    ಮಂಗಳೂರು : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ತನ್ನ ಪೋಷಕರೊಂದಿಗೆ ಸುಭಾಷಿತ ನಗರದ ವಸತಿ ಸಮುಚ್ಚಯವೊಂದರ ಎರಡನೇ ಅಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

    ಪೊಲೀಸ್ ಮೂಲಗಳ ಪ್ರಕಾರ, ಮಹಾಲಕ್ಷ್ಮೀ ಅವರು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಂಗಳವಾರ ತಂದೆ-ತಾಯಿಯ ಜೊತೆ ಸೇರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮನೆಗೆ ಮರಳಿದ್ದರು. ದೇವಸ್ಥಾನದಿಂದ ವಾಪಸ್ ಬಂದ ಕೆಲವೇ ಸಮಯದ ಬಳಿಕ, ಪೋಷಕರು ಮನೆಯಲ್ಲಿದ್ದಾಗಲೇ ಮಹಾಲಕ್ಷ್ಮೀ ಏಕಾಏಕಿ ಅಪಾರ್ಟ್‌ಮೆಂಟ್‌ನ 5ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
    ಘಟನೆ ಸಂಭವಿಸಿದ ತಕ್ಷಣ ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೋಷಕರು ನೀಡಿದ ಅಧಿಕೃತ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.




    #dakshinakannada
    Previous Article36 ವರ್ಷಗಳ ಬಳಿಕ ಬಯಲಾಯ್ತು ದರೋಡೆಕೋರನ ಕರಾಳ ರಹಸ್ಯ; ಕೌಟುಂಬಿಕ ಕಲಹವೇ ನೀಡಿತು ಪೊಲೀಸರಿಗೆ ಸುಳಿವು
    Next Article ಕಲಬುರಗಿ ಜೈಲಿನಿಂದ ಸಿನಿಮೀಯ ಶೈಲಿಯಲ್ಲಿ ಮೂವರು ಕೊಲೆ ಪ್ರಕರಣದ ಕೈದಿಗಳು ಪರಾರಿ

    Related Posts

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.