Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸುಳ್ಳು ಪೋಸ್ಟ್‌ಗಳಿಗೆ ಬಿಗಿ ಕ್ರಮ: ಬಂಟ್ವಾಳದಲ್ಲಿ 3 ಪ್ರತ್ಯೇಕ ಎಫ್‌ಐಆರ್
    ಅಪರಾಧ

    ಸುಳ್ಳು ಪೋಸ್ಟ್‌ಗಳಿಗೆ ಬಿಗಿ ಕ್ರಮ: ಬಂಟ್ವಾಳದಲ್ಲಿ 3 ಪ್ರತ್ಯೇಕ ಎಫ್‌ಐಆರ್

    adminBy adminJuly 18, 2026No Comments1 Min Read

    ಬಂಟ್ವಾಳ: ಆರೋಪಿಯೋರ್ವನ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಂಟ್ವಾಳ ನಗರ ಠಾಣಾ ಅ.ಕ್ರ 95/2026 U/S 78 126,103 ಬಿ.ಎನ್.ಎಸ್, 2023 ಮತ್ತು ಕಲಂ: 25, 27, ಆರ್ಮ್ಸ್ ಆಕ್ಟ್ ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣ ಕುರಿತು ವಿವಿಧ ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಂ ಖಾತೆಗಳ ಮೂಲಕ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಲಾಗಿರುತ್ತದೆ. ಈ ರೀತಿ ಫೋಟೋ ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿರುವುದಕ್ಕೆ ಸಂಬಂಧಿಸಿದಂತೆ 1) troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj pariWhatsapp group 5)Yuva CongressBelthangady Whatsappgroup 6) Facts and Justice Whatsappgroup ಗಳ ವಿರುದ್ಧ ಅ.ಕ್ರ: 96/2026 ಕಲಂ: 196, 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

    ಫೇಸ್‌ಬುಕ್‌ನಲ್ಲಿ ಶೈಲಜ ಅಮರ್‌ನಾಥ್ ಎಂಬವರ ಖಾತೆಯಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಫೋಸ್ಟ್ ಹಾಕಿರುವ ಬಗ್ಗೆ ಅ.ಕ್ರ: 97/2026 ಕಲಂ: 353(2) BNS-2023  ರಂತೆ ಪ್ರಕರಣ ದಾಖಲಾಗಿರುತ್ತದೆ.

    ಚೇತನ್ ಬೆಲ್ಚಡ ಎಂಬ ಪೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತೆನೆಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣಾ 98/2026 ಕಲಂ: 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

    ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಮೇಲಿನ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




    #crime #dakshinakannada
    Previous Article20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
    Next Article ಸೌದಿಯಿಂದ ನೀಟ್‌ನಲ್ಲಿ ಭರ್ಜರಿ ಸಾಧನೆ: ವಿಟ್ಲದ ಅಯಾನ್‌ಗೆ 99.92% ಅಂಕ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.