Close Menu
    What's Hot

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸುರತ್ಕಲ್‌ನಲ್ಲಿ ಬೆಚ್ಚಿಬೀಳಿಸಿದ ಕೃತ್ಯ; ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ
    ಅಪರಾಧ

    ಸುರತ್ಕಲ್‌ನಲ್ಲಿ ಬೆಚ್ಚಿಬೀಳಿಸಿದ ಕೃತ್ಯ; ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ

    adminBy adminJuly 20, 2026No Comments1 Min Read

    ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿದೆ.

    ಕೊಲೆಯಾದ ದುರ್ದೈವಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ, ಪ್ರಸ್ತುತ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಆತನ ಸ್ವಂತ ಅಣ್ಣ ಸೋಮನಾಥ್ (21) ಎಂಬಾತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಕೊಪ್ಪಳ ಮೂಲದ ಈ ಕುಟುಂಬ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿತ್ತು. ಇತ್ತೀಚೆಗೆ ತಾಯಿ ಕೊಪ್ಪಳದಲ್ಲಿರುವ ಸ್ವಗ್ರಾಮಕ್ಕೆ ತೆರಳಿದ್ದರಿಂದ ಮನೆಯಲ್ಲಿ ಇಬ್ಬರು ಸಹೋದರರು ಮಾತ್ರ ಇದ್ದರು. ರವಿವಾರ ತಡರಾತ್ರಿ ಇಬ್ಬರೂ ಊಟ ಮಾಡಿ ಮಲಗಿದ್ದರು. ಆದರೆ, ಸೋಮವಾರ ಬೆಳಿಗ್ಗೆ ನಿದ್ದೆಯಿಂದ ಎದ್ದ ಅಣ್ಣ ಸೋಮನಾಥ್, “ನನ್ನ ತಮ್ಮ ಮಲಗಿದ್ದಲ್ಲಿಂದ ಏಳುತ್ತಲೇ ಇಲ್ಲ” ಎಂದು ನೆರೆಮನೆಯವರ ಬಳಿ ಹೋಗಿ ನಾಟಕವಾಡಿದ್ದಾನೆ. ತಕ್ಷಣ ನೆರೆಮನೆಯವರು ಬಾಡಿಗೆ ಮನೆಯ ಮಾಲಕಿ ರೇಖಾ ಅವರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮಲ್ಲಿಕಾರ್ಜುನ ತಲೆಗೆ ಕಲ್ಲು ಎತ್ತಿಹಾಕಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ಘಟನೆಯ ಸುಳಿವು ಸಿಗುತ್ತಿದ್ದಂತೆ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಅಣ್ಣ ಸೋಮನಾಥನೇ ಈ ಕೃತ್ಯ ಎಸಗಿರುವುದು ಕಂಡುಬಂದಿದ್ದು, ಆತನನ್ನು ಬಂಧಿಸಿ ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ವಿಚಾರಣೆ ನಡೆಸಲಾಗುತ್ತಿದೆ.

    #crime #dakshinakannada #karnataka
    Previous Articleನ್ಯಾಯಕ್ಕಾಗಿ ಮಧ್ಯರಾತ್ರಿ ಸಮಾಧಿ ಅಗೆದ ಮಕ್ಕಳು; ದಾವಣಗೆರೆಯಲ್ಲಿ ಬೆಚ್ಚಿಬೀಳಿಸಿದ ಘಟನೆ
    Next Article ಇರಾನ್‌ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರದ ತುರ್ತು ಎಚ್ಚರಿಕೆ; ತಕ್ಷಣ ದೇಶಕ್ಕೆ ಮರಳಲು ಸೂಚನೆ

    Related Posts

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.