Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ವಿದ್ಯಾರ್ಥಿಗಳ ಲಾಠಿಚಾರ್ಜ್ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ; ‘ಸಮಯ ವ್ಯರ್ಥ ಮಾಡಬೇಡಿ’ ಎಂದ ಸಿಜೆಐ
    ರಾಷ್ಟ್ರೀಯ

    ವಿದ್ಯಾರ್ಥಿಗಳ ಲಾಠಿಚಾರ್ಜ್ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ; ‘ಸಮಯ ವ್ಯರ್ಥ ಮಾಡಬೇಡಿ’ ಎಂದ ಸಿಜೆಐ

    adminBy adminJuly 22, 2026No Comments2 Mins Read

    ನವದೆಹಲಿ: ದೆಹಲಿಯ ಜಂತರ್ ಮಂತರ್​ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ಬಲ ಪ್ರಯೋಗ, ಲಾಠಿಚಾರ್ಜ್​ ಖಂಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರಿದ್ದ ಪೀಠವು, “ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ಅರ್ಜಿದಾರ ಪರ ವಕೀಲರಿಗೆ ಖಡಕ್ ಆಗಿ ತಿಳಿಸಿದೆ.

    ವೀಡಿಯೊ ನೋಡಲು ನಮಗೆ ಸಮಯವಿಲ್ಲ: ಸಿಜೆಐ ಸೂರ್ಯ ಕಾಂತ್ ಅರ್ಜಿ ಪ್ರಸ್ತಾಪಿಸಿದ ವಕೀಲ ನರೇಂದ್ರ ಮಿಶ್ರಾ, ಪೊಲೀಸರ ಕ್ರೌರ್ಯ ಮತ್ತು ಲಾಠಿಚಾರ್ಜ್ ಪ್ರದರ್ಶಿಸುವ ವೀಡಿಯೊ ಆಧಾರಗಳು ತಮ್ಮ ಬಳಿಯಿವೆ ಎಂದು ಪೀಠದ ಗಮನಕ್ಕೆ ತರಲು ಯತ್ನಿಸಿದರು. ನಮಗೆ ವೀಡಿಯೊಗಳನ್ನು ವೀಕ್ಷಿಸಲು ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ. ಈ ವಿಷಯದಲ್ಲಿ ನ್ಯಾಯಾಲಯದ ಸಮಯವನ್ನು ದಯವಿಟ್ಟು ವ್ಯರ್ಥ ಮಾಡಬೇಡಿ ಎಂದು ಸಿಜೆಐ ಅರ್ಜಿದಾರರ ಮಾತಿಗೆ ಅಡ್ಡಿಪಡಿಸಿದರು.

    ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಇನ್ನೂ ಸ್ಥಳದಲ್ಲೇ ಇದ್ದಾರೆ, ದಯವಿಟ್ಟು ಗುರುವಾರ ವಿಚಾರಣೆಗೆ ಪಟ್ಟಿ ಮಾಡಿ ಎಂದು ವಕೀಲರು ವಿನಂತಿಸಿದಾಗ, ಇಲ್ಲ, ನಾಳೆ ನಮಗೆ ಸಮಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತು. ಸುಪ್ರೀಂ ಕೋರ್ಟ್‌ಗಿಂತ ಒಂದು ದಿನ ಮುಂಚಿತವಾಗಿ, ಅಂದರೆ ಮಂಗಳವಾರವಷ್ಟೇ ದೆಹಲಿ ಹೈಕೋರ್ಟ್ ಕೂಡ ಇದೇ ರೀತಿಯ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಈ ರೀತಿಯ ವಿಷಯಗಳು ಮತ್ತು ರಾಜಕೀಯ ಪ್ರತಿಭಟನೆಗಳೊಳಗೆ ನ್ಯಾಯಾಲಯವನ್ನು ಎಳೆದು ತರಬೇಡಿ ಎಂದು ಹೈಕೋರ್ಟ್ ಖಾರವಾಗಿ ಪ್ರತಿಕ್ರಿಯಿಸಿತ್ತು.

    ಸಿಜೆಪಿ ಪ್ರತಿಭಟನೆಯ ಹಿನ್ನೆಲೆ ನೀಟ್  ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜೂನ್ 20 ರಿಂದ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜುಲೈ 20 ರಂದು ನಡೆದ ‘ಸಂಸತ್ ಚಲೋ’ ಮೆರವಣಿಗೆಯ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ಘರ್ಷಣೆ ನಡೆದು, ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಸಿಡಿಸಿದ್ದರು. ಈ ಘಟನೆಯಲ್ಲಿ 170 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

    ಪೊಲೀಸರ ಈ ಅತಿಯಾದ ಬಲಪ್ರಯೋಗದ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ನ್ಯಾಯಾಲಯದ ಬಾಗಿಲು ತಟ್ಟಿದ್ದ ಪ್ರತಿಭಟನಾಕಾರರಿಗೆ ಈಗ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಎರಡರಿಂದಲೂ ಹಿನ್ನಡೆಯಾಗಿದೆ.




    #nation #national
    Previous Articleಹಾರ್ಮುಜ್ ಜಲಸಂಧಿಯಲ್ಲಿ ಬಿಕ್ಕಟ್ಟು ; ಪೆಟ್ರೋಲ್-ಡೀಸೆಲ್ ದರ ಏರಿಕೆ ಆತಂಕ
    Next Article ಬೆಳ್ತಂಗಡಿ ಖೋಟಾ ನೋಟು ಪ್ರಕರಣ; ಮೂವರಿಗೆ ನ್ಯಾಯಾಂಗ ಬಂಧನ, ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ

    Related Posts

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.