Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬೆಳ್ತಂಗಡಿ ಖೋಟಾ ನೋಟು ಪ್ರಕರಣ; ಮೂವರಿಗೆ ನ್ಯಾಯಾಂಗ ಬಂಧನ, ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ
    ಅಪರಾಧ

    ಬೆಳ್ತಂಗಡಿ ಖೋಟಾ ನೋಟು ಪ್ರಕರಣ; ಮೂವರಿಗೆ ನ್ಯಾಯಾಂಗ ಬಂಧನ, ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ

    adminBy adminJuly 22, 2026No Comments1 Min Read

    ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದ ಬಾಡಿಗೆ ಮನೆಯೊಂದರಲ್ಲಿ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಿ ನಡೆಯುತ್ತಿದ್ದ ಖೋಟಾ ನೋಟು ದಂಧೆ ಪ್ರಕರಣದಲ್ಲಿ ಬಂಧಿತ ಎಳು ಆರೋಪಿಗಳ ಪೈಕಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದಿದ್ದು, ಉಳಿದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಪ್ರಕರಣದಲ್ಲಿ ಬಂಧಿತ ಎಲ್ಲ ಏಳು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದು, ಮಂಗಳವಾರ ಕಸ್ಟಡಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

    ಪ್ರಕರಣದ ಪೊಲೀಸ್ ತನಿಖೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

    ಪುತ್ತೂರು ಬಪ್ಪಳಿಗೆ ನಿವಾಸಿ ಇಬ್ರಾಹಿಂ, ಉತ್ತರ ಕನ್ನಡ ಮೂಲದ ಸಂದೀಪ ಪುಂಡಲೀಕ ಶೋಳಂಬಿ, ಬೆಳ್ತಂಗಡಿ ಉರುವಾಲು ನಿನ್ನಿಕಲ್ಲು ನಿವಾಸಿ ಸಿರಾಜುದ್ದೀನ್, ಬೆಳ್ತಂಗಡಿ ಪುತ್ತಿಲ ನಿವಾಸಿ ಇರ್ಷಾದ್ ಅವರನ್ನು ಜು. 26ರ ವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

    ಉಳಿದ ಆರೋಪಿಗಳಾದ ಕಾಸರಗೋಡು ಮೂಲದ ಶರೀಫ್, ಮಹಮ್ಮದ್ ನಬಾಸ್‌ ಹಾಗೂ ಪುತ್ತೂರು ಕುಂಬ್ರದ ಸಲ್ಮಾನ್ ಫಾರೀಸ್ ಅವರಿಗೆ ಆ. 1ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ. ರೋಹಿಣಿ ಉಪಸ್ಥಿತರಿದ್ದರು.

    #crime #dakshinakannada
    Previous Articleವಿದ್ಯಾರ್ಥಿಗಳ ಲಾಠಿಚಾರ್ಜ್ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ; ‘ಸಮಯ ವ್ಯರ್ಥ ಮಾಡಬೇಡಿ’ ಎಂದ ಸಿಜೆಐ
    Next Article ಕರ್ತವ್ಯನಿರತ ಸಿಬ್ಬಂದಿ ಮೇಲೆ ದಾಳಿ; ಆರೋಪಿಗಳಿಂದ ಸಾರ್ವಜನಿಕರ ಮುಂದೆ ಕ್ಷಮೆಯಾಚನೆ

    Related Posts

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.