Close Menu
    What's Hot

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    September 19, 2026

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್’ಗೆ ಯು.ಟಿ. ಖಾದರ್ ಆಯ್ಕೆ
    ಅಂತರಾಷ್ಟ್ರೀಯ

    ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್’ಗೆ ಯು.ಟಿ. ಖಾದರ್ ಆಯ್ಕೆ

    adminBy adminJuly 24, 2026No Comments1 Min Read

    ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದ‌ರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್-2026’ ಗೌರವ ಲಭಿಸಿದೆ.

    ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಅಮೆರಿಕದ American Multi Ethnic Commission ಅಂತಾರಾಷ್ಟ್ರೀಯ ಪ್ರಶಸ್ತಿಗೆ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಿದೆ.

    ಪ್ರಶಸ್ತಿ ಸ್ವೀಕರಿಸಲು ಯು.ಟಿ. ಖಾದರ್ ಅವರು ಮಂಗಳೂರಿನಿಂದ ಅಮೆರಿಕಕ್ಕೆ ತೆರಳಿದ್ದು, ಜುಲೈ 25ರಂದು ಇಲಿನಾಯ್ಸ್ ರಾಜ್ಯದ ನೇಪರ್‌ವಿಲ್‌ನ ಯೆಲ್ಲೋ ಬಾಕ್ಸ್ ಆಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಸ್ವೀಕರಿಸಲಿದ್ದಾರೆ.

    ಈ ಪ್ರಶಸ್ತಿಗೆ ಆಯ್ಕೆಯಾದ ಮೊದಲ ಭಾರತೀಯ ಎಂಬ ವಿಶೇಷ ಗೌರವ ಯು.ಟಿ. ಖಾದರ್ ಅವರಿಗೆ ಸಂದಿದ್ದು, ಕರಾವಳಿ ಹಾಗೂ ಕರ್ನಾಟಕದ ಪಾಲಿಗೆ ಇದು ಹೆಮ್ಮೆಯ ಕ್ಷಣವಾಗಿದೆ. ರಾಜ್ಯದ ಆರೋಗ್ಯ ಕ್ಷೇತ್ರದ ಸೇವೆಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಾನ್ಯತೆ ದೊರೆತಂತಾಗಿದೆ.

    #dakshinakannada International
    Previous Articleಕೋರ್ಟ್ ಕಲಾಪಗಳ ರೆಕಾರ್ಡಿಂಗ್‌ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೆ ನಿಷೇಧ
    Next Article ಮಂಗಳೂರು ಪಾಲಿಕೆಗೆ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ನೇಮಕ

    Related Posts

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ

    September 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    September 19, 2026

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ

    September 19, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.