Close Menu
    What's Hot

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಕೆನಡಾದಲ್ಲಿ ಭಾರತೀಯ ಮೂಲದ ಯುವತಿಯ ಹತ್ಯೆ; ಲಿವ್-ಇನ್ ಪ್ರಿಯಕರನ ಬಂಧನ
    ಅಂತರಾಷ್ಟ್ರೀಯ

    ಕೆನಡಾದಲ್ಲಿ ಭಾರತೀಯ ಮೂಲದ ಯುವತಿಯ ಹತ್ಯೆ; ಲಿವ್-ಇನ್ ಪ್ರಿಯಕರನ ಬಂಧನ

    adminBy adminJuly 25, 2026Updated:July 25, 2026No Comments1 Min Read

    ಕೆನಡಾ: ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್ ಇನ್ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಕೆನಡಾದ ಎಡ್ಮಂಟನ್‌ನಲ್ಲಿ ನಡೆದಿದೆ.

    ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಕೊಲೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಬಂಧಿತ ಆರೋಪಿ.

    ಜುಲೈ 9 ರಂದು ರಿತೀಶ್ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಳು.

    ತನಿಖೆ ನಡೆಸಿದ ಪೊಲೀಸರು ಜುಲೈ 14 ರಂದು ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಘೋಷಿಸಿದ್ದರು. ಜು.22 ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು ಜುಲೈ 23 ರಂದು ಮಹಿಳೆಯನ್ನು ಕತ್ತು ಹಿಸುಕಿಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ತನಿಖೆ ಕಾರಣದಿಂದಾಗಿ ಈ ವಿಚಾರವನ್ನು ಪೊಲೀಸರು ಅಲ್ಲಿಯ ತನಕ ತಡೆಹಿಡಿದಿದ್ದರು.

    ಆರ್ಥಿಕ ಸಂಕಷ್ಟದಿಂದಾಗಿ ಕೊಲೆಯಾದ ದಮನ್‌ಪ್ರೀತ್ ಕೌರ್ ಅವರ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಹಾಯಕ್ಕಾಗಿ ಮನವಿ ಮಾಡಲಾಗಿದೆ. ಇದುವರೆಗೆ ದೇಣಿಗೆ ಮೂಲಕ ಸುಮಾರು 18 ಲಕ್ಷ ರೂ.ಗಳನ್ನು ಸಂಗ್ರಹ ಮಾಡಲಾಗಿದೆ.




    #crime #national International
    Previous Articleಮಹಾರಾಷ್ಟ್ರ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪೇಪರ್ ಲೀಕ್ ಮಾಸ್ಟರ್‌ಮೈಂಡ್ ಬಿಹಾರದಲ್ಲಿ ಬಂಧನ
    Next Article ಬರಿಮಾರ್ ದುರಂತಕ್ಕೆ ಹೊಸ ತಿರುವು; ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್

    Related Posts

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026

    ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.