Close Menu
    What's Hot

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಭಾರತೀಯರಿಗೆ ಗುಡ್ ನ್ಯೂಸ್; ನೇಪಾಳದಲ್ಲಿ ₹200, ₹500 ನೋಟುಗಳಿಗೆ ಮತ್ತೆ ಅನುಮತಿ
    ಅಂತರಾಷ್ಟ್ರೀಯ

    ಭಾರತೀಯರಿಗೆ ಗುಡ್ ನ್ಯೂಸ್; ನೇಪಾಳದಲ್ಲಿ ₹200, ₹500 ನೋಟುಗಳಿಗೆ ಮತ್ತೆ ಅನುಮತಿ

    adminBy adminJuly 27, 2026No Comments1 Min Read

    ಕಠ್ಮಂಡು: ನೇಪಾಳದಲ್ಲಿ ಭಾರತೀಯ 200 ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅನುಮತಿಸಲಾಗಿದೆ.

    2016 ರ ಭಾರತದ ನೋಟು ರದ್ದತಿಯ ನಂತರ ಸುಮಾರು ದಶಕದಿಂದ 100 ರೂ.ವರೆಗಿನ ನೋಟುಗಳಿಗೆ ಮಾತ್ರ ಅನುಮತಿ ನೀಡಲಾಗುತ್ತಿತ್ತು. ಈಗ ಆ ನಿಯಮವನ್ನು ಕೊನೆಗಾಣಿಸಲಾಗಿದೆ. ನೇಪಾಳವು ಭಾರತೀಯ ಮತ್ತು ನೇಪಾಳಿ ಪ್ರಜೆಗಳಿಗೆ 200 ಮತ್ತು 500 ರೂ. ಮುಖಬೆಲೆಯ ಭಾರತೀಯ ಕರೆನ್ಸಿ ನೋಟುಗಳನ್ನು ದೇಶಕ್ಕೆ ತರಲು ಅಥವಾ ಹೊರಗೆ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.

    ನೇಪಾಳ ರಾಷ್ಟ್ರ ಬ್ಯಾಂಕ್ (NRB) ಗುರುವಾರ ಹೊರಡಿಸಿದ ನೋಟಿಸ್‌ನಲ್ಲಿ, ಭಾರತೀಯ ಮತ್ತು ನೇಪಾಳದ ಪ್ರಜೆಗಳು 200 ಮತ್ತು 500 ರೂ. ಮುಖಬೆಲೆಯ ಭಾರತೀಯ ಕರೆನ್ಸಿ ನೋಟುಗಳನ್ನು ಪ್ರತಿ ವ್ಯಕ್ತಿಗೆ 25,000 ರೂ. ಮಿತಿಯವರೆಗೆ ಹೊಂದಬಹುದು ಎಂದು ಹೇಳಿದೆ.

    ನೇಪಾಳದ ಪ್ರಜೆಗಳು ಭಾರತವನ್ನು ಹೊರತುಪಡಿಸಿ ಬೇರೆ ಯಾವುದೇ ದೇಶದಿಂದ ನೇಪಾಳಕ್ಕೆ ಭಾರತೀಯ ಕರೆನ್ಸಿಯನ್ನು ತರುವಂತಿಲ್ಲ. ಅದೇ ರೀತಿ, ಅವರು ನೇಪಾಳದಿಂದ ಭಾರತವನ್ನು ಹೊರತುಪಡಿಸಿ ಮೂರನೇ ದೇಶಕ್ಕೆ ಭಾರತೀಯ ಕರೆನ್ಸಿಯನ್ನು ಸಾಗಿಸುವಂತಿಲ್ಲ ಎಂದು ತಿಳಿಸಿದೆ.

    ಪರಿಷ್ಕೃತ ನಿಬಂಧನೆಯು ನೇಪಾಳಕ್ಕೆ ಭೇಟಿ ನೀಡುವ ಭಾರತೀಯ ಪ್ರವಾಸಿಗರಿಗೆ, ಭಾರತದೊಂದಿಗೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿರುವ ನೇಪಾಳದ ಪ್ರಜೆಗಳಿಗೆ ಅನುಕೂಲವಾಗಲಿದೆ ಎಂದು ಸ್ಪಷ್ಟಪಡಿಸಿದೆ.

    ನೇಪಾಳದ ಪ್ರಜೆಗಳು ಮತ್ತು ವಿದೇಶಿ ಸಂದರ್ಶಕರು ಕಸ್ಟಮ್ಸ್ ಘೋಷಣೆ ಮಾಡದೆಯೇ 5,000 ಡಾಲರ್ ಅಥವಾ ಇತರ ವಿದೇಶಿ ಕರೆನ್ಸಿಗಳಲ್ಲಿ ಅದಕ್ಕೆ ಸಮಾನವಾದ ಹಣವನ್ನು ನೇಪಾಳಕ್ಕೆ ತರಬಹುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.




    #national International
    Previous Article₹5.5 ಕೋಟಿ ಎಂಡಿಎಂಎ ಪ್ರಕರಣ: ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಪರಾರಿ
    Next Article ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಆಚರಣೆ

    Related Posts

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026

    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ

    September 16, 2026

    ಪತ್ನಿಯ ಪಾರ್ಥಿವ ಶರೀರದ ಪಕ್ಕದಲ್ಲಿ ಪ್ರಾರ್ಥಿಸುತ್ತಿದ್ದಾಗಲೇ ವೃದ್ಧ ಸಾವು: ಕೆಲವೇ ಗಂಟೆಗಳ ಅಂತರದ ಸಾವಲ್ಲೂ ಒಂದಾದ ಜೋಡಿ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026

    ಚಾರ್ಮಾಡಿ ಘಾಟಿಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ; ನಾಲ್ವರು ಯುವಕರು ಪೊಲೀಸ್ ವಶಕ್ಕೆ

    September 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.