Close Menu
    What's Hot

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ದಕ್ಷಿಣ ಕನ್ನಡ ಶಾಸಕರಿಗೆ ಹನಿಟ್ರ್ಯಾಪ್‌ ಶಾಕ್; ₹1 ಕೋಟಿ ಬೇಡಿಕೆ, ಇಬ್ಬರು ಅರೆಸ್ಟ್
    ಕರಾವಳಿ ಸುದ್ದಿ

    ದಕ್ಷಿಣ ಕನ್ನಡ ಶಾಸಕರಿಗೆ ಹನಿಟ್ರ್ಯಾಪ್‌ ಶಾಕ್; ₹1 ಕೋಟಿ ಬೇಡಿಕೆ, ಇಬ್ಬರು ಅರೆಸ್ಟ್

    adminBy adminJuly 31, 2026Updated:July 31, 2026No Comments1 Min Read

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್‌ ನಡೆಸಿ, ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಹಾಕಿ ₹1 ಕೋಟಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಇರುವೇಲ್ ನಿವಾಸಿ ಅಕ್ಷಯ್ ಹಾಗೂ ಪಡೀಲ್ ನಿವಾಸಿ ಶ್ರೇಯಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
    ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಸಕರ ಹೆಸರಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಡಿಯೋ ಇರುವುದಾಗಿ ಆರೋಪಿಗಳು ಹೇಳಿ, ಅದನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿ ₹1 ಕೋಟಿ ಹಣ ನೀಡುವಂತೆ ಬ್ಲ್ಯಾಕ್‌ಮೇಲ್‌ ಮಾಡಿರುವ ಆರೋಪ ಕೇಳಿಬಂದಿದೆ.
    ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹನಿಟ್ರ್ಯಾಪ್‌ ಸಂಚಿನ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಹಾಗೂ ಪ್ರಕರಣದ ಸಂಪೂರ್ಣ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    #crime #dakshinakannada
    Previous Articleಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾಗೆ ಪ್ರಧಾನಿ ಮೋದಿಯ ವಾರ್ನಿಂಗ್
    Next Article ಪಿತ್ರಾರ್ಜಿತ ಆಸ್ತಿಗೂ ಸರ್ಕಾರದ ಪಾಲು? 45% ಭೂಮಿ ಪಡೆಯುವ ಕರಡು ನಿಯಮಕ್ಕೆ ವಿರೋಧ

    Related Posts

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026

    “ನನ್ನನ್ನು ಜೀವಂತವಾಗಿ ಸುಡಲು ಯತ್ನಿಸಿದರು” ಎಂದಿದ್ದ ಇನ್ಫ್ಲುಯೆನ್ಸರ್ ಸಾವು: ಕೊನೆಯ ವಿಡಿಯೋ ವೈರಲ್

    September 15, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026

    ಜಮೀನು ವಿವಾದ ತಾರಕಕ್ಕೇರಿದ ಗಲಾಟೆ: ಚಿಕ್ಕಪ್ಪನಿಗೆ ಚಾಕು ಇರಿದ ಅಣ್ಣನ ಮಗ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.