Close Menu
    What's Hot

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಶಾರ್ಟ್ ಸರ್ಕ್ಯೂಟ್‌ನಿಂದ ದಿನಸಿ ಅಂಗಡಿ ಭಸ್ಮ; ₹40 ಲಕ್ಷಕ್ಕೂ ಅಧಿಕ ನಷ್ಟ
    ಕರಾವಳಿ ಸುದ್ದಿ

    ಶಾರ್ಟ್ ಸರ್ಕ್ಯೂಟ್‌ನಿಂದ ದಿನಸಿ ಅಂಗಡಿ ಭಸ್ಮ; ₹40 ಲಕ್ಷಕ್ಕೂ ಅಧಿಕ ನಷ್ಟ

    adminBy adminAugust 4, 2026No Comments1 Min Read

    ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

    ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.

    ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಜ್‌ಗಳು, ಪೀಠೋಪಕರಣಗಳು ಸೇರಿದಂತೆ ಅಂಗಡಿಯಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಅಗ್ನಿ ಅವಘಡದಿಂದ 40 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಗಡಿಯಲ್ಲಿದ್ದ ಮೂರುಕ್ಕೂ ಹೆಚ್ಚು ಫ್ರಿಜ್‌ಗಳಲ್ಲಿ ಒಂದರಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

    #karnataka
    Previous Articleಸಚಿವ ಸ್ಥಾನ ತಪ್ಪಿದ ಶಾಸಕರಿಗೆ ಸಿಎಂ ಸಂದೇಶ; ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕಾರ
    Next Article ನಟಿ ತ್ರಿಶಾ ಕುರಿತು ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ

    Related Posts

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.