Close Menu
    What's Hot

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಣಿಪಾಲದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ
    ಅಪರಾಧ

    ಮಣಿಪಾಲದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

    adminBy adminAugust 4, 2026No Comments1 Min Read

    ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್‌ & ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

    ಆ.2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್‌ರಾಜ್‌ ಅವರು ತಮ್ಮ ಸಹೋದರ ಪವನ್‌ ಕುಮಾರ್‌ ಹಾಗೂ ಸ್ನೇಹಿತ ಶ್ರೇಯಸ್‌ ಅವರೊಂದಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್‌ ಎ. (21), ಪುನೀತ್‌ ಎಸ್‌. (21), ಶಮಂತ್‌ ಕೆ.ಆರ್‌. (21) ಹಾಗೂ ಯಶವಂತ್‌ ಬಿ.ಜೆ. (21) ಎರಡು ಕಾರುಗಳಲ್ಲಿ ಬಂದು ಪವನ್‌ ಕುಮಾರ್‌ ಅವರನ್ನು ತಡೆದಿದ್ದಾರೆ. ಬಳಿಕ ವಿನಾಕಾರಣ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈ ಹಾಗೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೆಟಲ್‌ ಪಂಚ್‌ನಿಂದ ಮುಖಕ್ಕೆ ಗುದ್ದಿದ ಪರಿಣಾಮ ಪವನ್‌ ಕುಮಾರ್‌ ಅವರ ಮೂಗಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

    ಹಲ್ಲೆ ತಡೆಯಲು ಬಂದ ಯಶ್‌ರಾಜ್‌ ಹಾಗೂ ಶ್ರೇಯಸ್‌ ಅವರ ಮೇಲೂ ಹಲ್ಲೆ ನಡೆಸಿ, ಬಟ್ಟೆ ಹರಿದು ಜೀವ ಬೆದರಿಕೆ ಹಾಕಿ ಆರೋಪಿಗಳು ಪರಾರಿಯಾಗಿದ್ದರು

    ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ತನಿಖೆ ವೇಳೆ ಬಂಧಿತ ನಾಲ್ವರೂ ನಿಟ್ಟೆ ಶಿಕ್ಷಣ ಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿರುವುದು ತಿಳಿದುಬಂದಿದೆ. ಪ್ರಕರಣದ ತನಿಖೆಯನ್ನು ಮಣಿಪಾಲ ಠಾಣೆಯ ಪಿಎಸ್‌ಐ ತಿಮ್ಮೇಶ್‌ ಬಿ.ಎನ್‌. ಮುಂದುವರಿಸಿದ್ದಾರೆ.




    #crime #karnataka
    Previous Articleಮಂಗಳೂರು: ಕೈಕಂಬ–ಬಿ.ಸಿ.ರೋಡ್ ಹೆದ್ದಾರಿಯಲ್ಲಿ ಭೂಕುಸಿತ; ವಾಹನ ಸವಾರರಿಗೆ ಎಚ್ಚರಿಕೆ
    Next Article ಮಂಗಳೂರು: ಯೆಯ್ಯಾಡಿಯಲ್ಲಿ ಸರಣಿ ಅಪಘಾತ; ಕಾರು, ಬಸ್, ಲಾರಿ ಜಖಂ

    Related Posts

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.