Close Menu
    What's Hot

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಪತಿಯ ಹೆಸರೇಳಿ ತರಗತಿಯಿಂದ ಹೊರಗೆ ಕರೆದು ಶಿಕ್ಷಕಿಯ ಹತ್ಯೆ
    ರಾಷ್ಟ್ರೀಯ

    ಪತಿಯ ಹೆಸರೇಳಿ ತರಗತಿಯಿಂದ ಹೊರಗೆ ಕರೆದು ಶಿಕ್ಷಕಿಯ ಹತ್ಯೆ

    adminBy adminAugust 5, 2026No Comments1 Min Read

    ಹರಿಯಾಣ: ಇಡೀ ದೇಶವನ್ನೇ ನಡುಗಿಸಿದ ಫರಿದಾಬಾದ್‌ನ 28 ವರ್ಷದ ಶಿಕ್ಷಕಿ ಸಂಧ್ಯಾ ಶರ್ಮಾ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಘಾತಕಾರಿ ಸತ್ಯಗಳನ್ನು ಹೊರಹಾಕಿದ್ದಾರೆ. ಆರೋಪಿ 21 ವರ್ಷದ ಅಮಿತ್, ಸುಮಾರು ಎರಡು ತಿಂಗಳ ಮೊದಲೇ ಈ ಕೊಲೆಗೆ ಸಂಚು ರೂಪಿಸಿ, ವಿಶೇಷವಾಗಿ ಚಾಕುವನ್ನು ಖರೀದಿಸಿ ಕೃತ್ಯ ಎಸಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

    ಸಿಕ್ರೋನಾ ಗ್ರಾಮದ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ 9:30 ರ ಸುಮಾರಿಗೆ ಬಂದ ಆರೋಪಿ ಅಮಿತ್, ತಾನು ಸಂಧ್ಯಾ ಅವರ ಪತಿಯ ಕಡೆಯವನೆಂದು ಸುಳ್ಳು ಹೇಳಿ, ಗಂಡನ ಹೆಸರು ಪ್ರಸ್ತಾಪಿಸಿ ಆಕೆಯನ್ನು ತರಗತಿಯಿಂದ ಹೊರಗೆ ಕರೆಸಿದ್ದ. ಸಂಧ್ಯಾ ಕೊಠಡಿಯಿಂದ ಹೊರಗೆ ಬಂದ ತಕ್ಷಣ ಆಕೆಯ ಕೂದಲನ್ನು ಹಿಡಿದು ಕುತ್ತಿಗೆ ಹಾಗೂ ಎದೆಗೆ ಸತತ 27ಕ್ಕೂ ಹೆಚ್ಚು ಬಾರಿ ಇರಿದು ಸ್ಥಳದಲ್ಲೇ ಭೀಕರವಾಗಿ ಹತ್ಯೆ ಮಾಡಿದ್ದ. “ಚಾಕು ಬಾಗುವಷ್ಟರ ಮಟ್ಟಿಗೆ ಆರೋಪಿ ಕೋಪದಿಂದ ದಾಳಿ ನಡೆಸಿದ್ದ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ತನಿಖೆಯ ವೇಳೆ ಆರೋಪಿ ಅಮಿತ್, ಸಂಧ್ಯಾ ಶಾಲೆಗೆ ಪ್ರಯಾಣಿಸುವಾಗ ಹಾದಿಯಲ್ಲೇ ಕೊಲ್ಲಲು ಪ್ಲಾನ್ ಮಾಡಿದ್ದಾಗಿ, ಆದರೆ ಸಿಕ್ಕಿಬೀಳುವ ಭಯದಿಂದ ಆ ಯೋಜನೆಯನ್ನು ಕೈಬಿಟ್ಟು ನೇರವಾಗಿ ಶಾಲೆಯೊಳಗೆ ಎಂಟ್ರಿ ಕೊಟ್ಟು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಘಟನೆ ನಡೆದ 2 ಗಂಟೆಯಲ್ಲೇ ಕೋಟ್ ಗ್ರಾಮದ ನಿವಾಸಿ ಅಮಿತ್‌ನನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ ಆತನನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    ಸಂಧ್ಯಾ ಶರ್ಮಾ ಮತ್ತು ಅವರ ಪತಿ ವಿಕಿ ಗುರ್ಜರ್ ಪ್ರೇಮ ವಿವಾಹವಾಗಿದ್ದು, ಅವರಿಗೆ 7 ವರ್ಷದ ಮಗ ಹಾಗೂ 5 ವರ್ಷದ ಮಗಳಿದ್ದಾಳೆ. ಇತ್ತೀಚೆಗಷ್ಟೇ ಅಮಿತ್ ನೀಡುತ್ತಿದ್ದ ಲೈಂಗಿಕ ಕಿರುಕುಳದ ವಿರುದ್ಧ ಸಂಧ್ಯಾ ದೂರು ನೀಡಿದ್ದರು. “ಅಂದೇ ಪೊಲೀಸರು ಆತನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಇಂದು ನನ್ನ ಹೆಂಡತಿ ಜೀವಂತವಾಗಿರುತ್ತಿದ್ದಳು” ಎಂದು ಸಂಧ್ಯಾ ಪತಿ ಕಣ್ಣೀರಿಡುತ್ತಾ ಆಕ್ರೋಶ ಹೊರಹಾಕಿದ್ದಾರೆ. ಪ್ರಸ್ತುತ ಕೊಲೆಗೆ ಬಳಸಿದ ಆಯುಧವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.




    #nation #national
    Previous Articleಚಲಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತ; ಆಸ್ಪತ್ರೆಗೆ ಬಸ್ ಓಡಿಸಿ ಮಹಿಳೆಯ ಜೀವ ಉಳಿಸಿದ ಚಾಲಕ
    Next Article ಕೆರೆಯಲ್ಲಿ ಮೃತದೇಹ ಪತ್ತೆ; ಬಿಜೆಪಿ ಕಾರ್ಯಕರ್ತನ ಸಾವಿನ ಬಗ್ಗೆ ತನಿಖೆ

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.