Close Menu
    What's Hot

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಕೊಡಿಯಾಲ್ ಬೈಲ್‌ಗೆ 9 ಲಕ್ಷ ಮೌಲ್ಯದ 58.5 KVA ಜನರೇಟರ್ ಮತ್ತು ಪ್ಯಾನೆಲ್ ವ್ಯವಸ್ಥೆ: ದಾನಿಗಳದ ಲೋಕೇಶ್ ಬೋಳಾರ್ ದಂಪತಿಯಿಂದ ಉದ್ಘಾಟನೆ
    ಕರಾವಳಿ ಸುದ್ದಿ

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಕೊಡಿಯಾಲ್ ಬೈಲ್‌ಗೆ 9 ಲಕ್ಷ ಮೌಲ್ಯದ 58.5 KVA ಜನರೇಟರ್ ಮತ್ತು ಪ್ಯಾನೆಲ್ ವ್ಯವಸ್ಥೆ: ದಾನಿಗಳದ ಲೋಕೇಶ್ ಬೋಳಾರ್ ದಂಪತಿಯಿಂದ ಉದ್ಘಾಟನೆ

    adminBy adminAugust 7, 2026Updated:August 7, 2026No Comments1 Min Read

    ಮಂಗಳೂರು: ಸಹಸ್ರಾರು ವರ್ಷಗಳ ಇತಿಹಾಸವಿರುವ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ, ಕೊಡಿಯಾಲ್ ಬೈಲ್‌ನ ಭಂಡಾರ ಗುಡಿ ಹಾಗೂ ನೂತನ ಕಟ್ಟಡಕ್ಕೆ  9 ಲಕ್ಷ ಮೌಲ್ಯದ  58.5 KVA ಜನರೇಟರ್ ಮತ್ತು ಪ್ಯಾನೆಲ್ ವ್ಯವಸ್ಥೆಯ ದಾನಿಗಳದ ಲೋಕೇಶ್ ಬೋಳಾರ್ ದಂಪತಿಯಿಂದ ಉದ್ಘಾಟನಾ ಕಾರ್ಯಕ್ರಮ ಆಗಸ್ಟ್ 7, 2026ರಂದು ನಡೆಯಿತು.

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕೋಶಾಧಿಕಾರಿಯಾಗಿರುವ  PMJF Ln ಶ್ರೀ ಲೋಕೇಶ್ ಬೋಳಾರ್ ಹಾಗೂ ಅವರ ಪತ್ನಿ ಶ್ರೀಮತಿ ಜಯಶ್ರೀ ಲೋಕೇಶ್ಅವರು ದಕ್ಷಿಣ ಕನ್ನಡ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ 9 ಲಕ್ಷ ಮೌಲ್ಯದ ಜನರೇಟರ್ ಮತ್ತು ಪ್ಯಾನೆಲ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

    ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಆಚಾರ ಪಟ್ಟವರು ಮತ್ತು ಗುರಿಕಾರರು, ಅಧ್ಯಕ್ಷರಾದ ಶ್ರೀ ಗಣೇಶ್ ಕುಂಟಲ್ಪಾಡಿ, ಆಡಳಿತ ಮೊಕ್ತೇಸರರಾದ ವಿಶ್ವನಾಥ್ ಮಂಕಿಸ್ಟ್ಯಾಂಡ್, ಕಾರ್ಯದರ್ಶಿ ಸುಧೀರ್ ಬಿ ಜಪ್ಪು, ಮೊಕ್ತೇಸರರಾದ ಸುಜನ್ ದಾಸ್ ಕುಡುಪು, ರವೀಂದ್ರ ಕೆ, ಶ್ರೀಮತಿ ಉಷಾ ಪ್ರಭಾಕರ್, ಸರಳ ನಾಗೇಶ್ ಮಹಿಳಾ ಸಮಿತಿ ಅಧ್ಯಕ್ಷೆ ಆಶಾ ಚಂದ್ರ ಮೋಹನ್, ಯುವಜನ ಸೇವಾ ಸಮಿತಿ ಅಧ್ಯಕ್ಷರಾದ ಜಗದೀಶ್ ಕದ್ರಿ, ಕ್ಷೇತ್ರದ ಸೇವಾ ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು ಹಾಗೂ ಜೀರ್ಣೋದ್ದಾರ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




    #dakshinakannada
    Previous Articleಉಡುಪಿಯಲ್ಲಿ ಉದ್ಯಮಿ ಡೇವಿಡ್ ಡಿ’ಸೋಜಾ ಮೇಲೆ ಗುಂಡಿನ ದಾಳಿ
    Next Article ಡೇವಿಡ್ ಡಿಸೋಜ ಕೊಲೆ ಆರೋಪಿ ಬಂಧನ; ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ, ಆರೋಪಿ ಕಾಲಿಗೆ ಗುಂಡೇಟು

    Related Posts

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026

    ಮಂಗಳೂರು: ಕೋರ್ಟ್‌ಗೆ ತೆರಳುತ್ತಿದ್ದ ನ್ಯಾಯಾಧೀಶರ ಕಾರಿಗೆ ಆಟೋ ಡಿಕ್ಕಿ; ಹಲವರಿಗೆ ಗಾಯ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.