Close Menu
    What's Hot

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮರ್ದಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ: ಪ್ರಾಣಾಪಾಯದಿಂದ ಪಾರು
    ಕರಾವಳಿ ಸುದ್ದಿ

    ಮರ್ದಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ: ಪ್ರಾಣಾಪಾಯದಿಂದ ಪಾರು

    adminBy adminAugust 10, 2026No Comments1 Min Read

    ಪುತ್ತೂರು: ಮೆಲ್ಕಾರ್‌ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ.

    ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್‌ನ್ನು ಸ್ಥಳಕ್ಕೆ ತರಿಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತಲಾಯಿತು. ಅಪಘಾತದ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸದಿರುವುದು ಸಮಾಧಾನಕರ ಸಂಗತಿಯಾಗಿದೆ.




    #dakshinakannada
    Previous Articleಕಾಪು: ಮಧ್ಯರಾತ್ರಿ ಮನೆಯ ಮೇಲ್ಛಾವಣಿ ಕುಸಿತ: ಭಾರೀ ಅನಾಹುತದಿಂದ ಕುಟುಂಬ ಪಾರು
    Next Article ಆಗುಂಬೆ ಘಾಟ್‌ನಲ್ಲಿ ಕಳಚಿ ಬಿದ್ದ ಬಸ್‌ನ ಚಕ್ರ : 20ಕ್ಕೂ ಹೆಚ್ಚು ಪ್ರಯಾಣಿಕರು ಪಾರು

    Related Posts

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026

    ಮಂಗಳೂರು: ಕೋರ್ಟ್‌ಗೆ ತೆರಳುತ್ತಿದ್ದ ನ್ಯಾಯಾಧೀಶರ ಕಾರಿಗೆ ಆಟೋ ಡಿಕ್ಕಿ; ಹಲವರಿಗೆ ಗಾಯ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.