Close Menu
    What's Hot

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    AI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    October 1, 2026

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರಿನಲ್ಲಿ ಅಕ್ರಮ ಮರ ಸಾಗಾಟ ಜಾಲ ಪತ್ತೆ; ಲಾರಿ ಸಹಿತ ₹5 ಲಕ್ಷ ಮೌಲ್ಯದ ಮರ ವಶ, ಆರೋಪಿಯ ಬಂಧನ
    ಅಪರಾಧ

    ಪುತ್ತೂರಿನಲ್ಲಿ ಅಕ್ರಮ ಮರ ಸಾಗಾಟ ಜಾಲ ಪತ್ತೆ; ಲಾರಿ ಸಹಿತ ₹5 ಲಕ್ಷ ಮೌಲ್ಯದ ಮರ ವಶ, ಆರೋಪಿಯ ಬಂಧನ

    adminBy adminAugust 15, 2026No Comments1 Min Read

    ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭೇದಿಸಿದ್ದು, ಲಾರಿ ಹಾಗೂ ಮರದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಅಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರ ಎಂಬಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
    ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾದ ಲಾರಿ ಮತ್ತು ಮರದ ಒಟ್ಟು ಮೌಲ್ಯ ಸುಮಾರು ₹5 ಲಕ್ಷ ಎಂದು ಅಂದಾಜಿಸಲಾಗಿದೆ.

    ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂತೋಷ್ ರೈ, ಉಪವಲಯ ಅರಣ್ಯಾಧಿಕಾರಿಗಳಾದ ಶಿವಾನಂದ, ಸೋಮನಾಥ್ ಹಾಗೂ ಚಾಲಕ ಜಯಪ್ರಕಾಶ್ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ ಎ. ಜೆ. ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    #crime #dakshinakannada
    Previous Articleಬೇಟೆಗಾರರು-ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ; ಮೂವರು ಸಾವು, ಶಾಗ್ಯದಲ್ಲಿ ಉದ್ವಿಗ್ನ
    Next Article ದೆಹಲಿಯಲ್ಲಿ ಹಾಡಹಗಲೇ ದರೋಡೆ ಯತ್ನ; ಹರಿತವಾದ ಆಯುಧದಿಂದ ಹಲ್ಲೆ, ಇಬ್ಬರ ಬಂಧನ

    Related Posts

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    AI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    AI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    October 1, 2026

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.