Close Menu
    What's Hot

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಎಂಆರ್‌ಪಿಎಲ್ ಸ್ಫೋಟ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ; ಕಾರ್ಗೊ ಗೇಟ್ ಬಳಿ ಬೃಹತ್ ಧರಣಿ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»‘ಪ್ರತಿಯೊಂದು ಹನಿಯೂ ರೆಡ್ ಲೈನ್’; ಸಿಂಧೂ ನದಿ ನೀರಿನ ವಿಚಾರದಲ್ಲಿ ಭಾರತದ ವಿರುದ್ಧ ಪಾಕ್ ಪ್ರಧಾನಿ ಎಚ್ಚರಿಕೆ
    ಅಂತರಾಷ್ಟ್ರೀಯ

    ‘ಪ್ರತಿಯೊಂದು ಹನಿಯೂ ರೆಡ್ ಲೈನ್’; ಸಿಂಧೂ ನದಿ ನೀರಿನ ವಿಚಾರದಲ್ಲಿ ಭಾರತದ ವಿರುದ್ಧ ಪಾಕ್ ಪ್ರಧಾನಿ ಎಚ್ಚರಿಕೆ

    adminBy adminAugust 15, 2026No Comments1 Min Read

    ಇಸ್ಲಾಮಾಬಾದ್: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ.

    ಪಾಕಿಸ್ತಾನಕ್ಕೆ ಸೇರಬೇಕಾದ ನೀರಿನ ಪ್ರತಿಯೊಂದು ಹನಿಯೂ ನಮಗೆ ‘ರೆಡ್ ಲೈನ್’ಇದ್ದಂತೆ. ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ನೇರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

    ಗುರುವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ. ಆದರೆ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ನಡೆದರೂ ಪ್ರತ್ಯುತ್ತರ ನೀಡಲಾಗುವುದು ಎಂದು ಹೇಳಿದ್ದಾರೆ.

    2025ರ ಮೇ ತಿಂಗಳಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಸೀಜ್‌ಫೈರ್ (ಯುದ್ಧವಿರಾಮ) ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶೆಹಬಾಜ್ ಷರೀಫ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

    ರಾಜತಾಂತ್ರಿಕ ಮಾತುಕತೆಗಳ ನಂತರ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಯುದ್ಧವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮೇ 2025ರಲ್ಲಿ ಟ್ರಂಪ್ ಘೋಷಿಸಿದ್ದರು. ಅಮೆರಿಕದ ನಾಯಕತ್ವ ಮತ್ತು ಸಕ್ರಿಯ ಪಾತ್ರಕ್ಕೆ ಷರೀಫ್ ಧನ್ಯವಾದ ಅರ್ಪಿಸಿದ್ದರು. ಆದರೆ ಭಾರತವು ಮೂರನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಎರಡೂ ದೇಶಗಳ ಮಿಲಿಟರಿ ಸೇನೆಗಳ ನಡುವಿನ ನೇರ ಮಾತುಕತೆಯ ಮೂಲಕವೇ ಯುದ್ಧವಿರಾಮ ತೀರ್ಮಾನಕ್ಕೆ ಬರಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ.




    International
    Previous Articleಡೇವಿಡ್ ಡಿಸೋಜಾ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್; ಮತ್ತಿಬ್ಬರು ವಶಕ್ಕೆ, 7 ಆರೋಪಿಗಳ ಬಂಧನ
    Next Article ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಸಚಿವರಿಗೆ ದಿಢೀರ್ ಅಸ್ವಸ್ಥತೆ; ವೇದಿಕೆಯಲ್ಲೇ ಪ್ರಥಮ ಚಿಕಿತ್ಸೆ

    Related Posts

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಎಂಆರ್‌ಪಿಎಲ್ ಸ್ಫೋಟ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ; ಕಾರ್ಗೊ ಗೇಟ್ ಬಳಿ ಬೃಹತ್ ಧರಣಿ

    October 1, 2026

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.