Close Menu
    What's Hot

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಸಚಿವರಿಗೆ ದಿಢೀರ್ ಅಸ್ವಸ್ಥತೆ; ವೇದಿಕೆಯಲ್ಲೇ ಪ್ರಥಮ ಚಿಕಿತ್ಸೆ
    ರಾಷ್ಟ್ರೀಯ

    ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಸಚಿವರಿಗೆ ದಿಢೀರ್ ಅಸ್ವಸ್ಥತೆ; ವೇದಿಕೆಯಲ್ಲೇ ಪ್ರಥಮ ಚಿಕಿತ್ಸೆ

    adminBy adminAugust 15, 2026No Comments1 Min Read

    ತಿರುಪತಿ: ಆಂಧ್ರಪ್ರದೇಶದ ಸಚಿವ ಆನಂ ರಾಮನಾರಾಯಣ ರೆಡ್ಡಿ ಅವರು 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವಾಗ ದಿಢೀರ್ ಅಸ್ವಸ್ಥಗೊಂಡ ಘಟನೆ ತಿರುಪತಿಯ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸತತ ಒಂದು ಗಂಟೆಯಿಂದ ನಿಂತುಕೊಂಡೇ ಭಾಷಣ ಮಾಡುತ್ತಿದ್ದ ಸಚಿವರಿಗೆ ರಕ್ತದೊತ್ತಡ (BP) ದಿಢೀರ್ ಕುಸಿದಿದ್ದರೆ. ಭಾಷಣ ಮುಂದುವರಿಸಲಾಗದೆ ಸಚಿವರು ಅಸ್ವಸ್ಥತೆಯನ್ನು ಅನುಭವಿಸಿದ ತಕ್ಷಣವೇ ವೇದಿಕೆಯಲ್ಲಿದ್ದ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಅವರ ನೆರವಿಗೆ ಧಾವಿಸಿದರು. ಸಚಿವರಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ಒದಗಿಸಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.




    #nation #national
    Previous Article‘ಪ್ರತಿಯೊಂದು ಹನಿಯೂ ರೆಡ್ ಲೈನ್’; ಸಿಂಧೂ ನದಿ ನೀರಿನ ವಿಚಾರದಲ್ಲಿ ಭಾರತದ ವಿರುದ್ಧ ಪಾಕ್ ಪ್ರಧಾನಿ ಎಚ್ಚರಿಕೆ
    Next Article ಟಿಟಿಡಿ ಹೆಸರಿನಲ್ಲಿ ಆನ್‌ಲೈನ್ ವಂಚನೆ; 259 ನಕಲಿ ವೆಬ್‌ಸೈಟ್‌ಗಳು ಬಂದ್, ಭಕ್ತರಿಗೆ ಎಚ್ಚರಿಕೆ

    Related Posts

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಎಂಆರ್‌ಪಿಎಲ್ ಸ್ಫೋಟ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ; ಕಾರ್ಗೊ ಗೇಟ್ ಬಳಿ ಬೃಹತ್ ಧರಣಿ

    October 1, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.