Close Menu
    What's Hot

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು: ಜಿಲ್ಲಾ ಖಜಾನೆ ಕಚೇರಿ ಎಫ್‌ಡಿಎ ನಾಪತ್ತೆ; ಕಂಕನಾಡಿ ನಗರ ಠಾಣೆಯಲ್ಲಿ ದೂರು
    ಕರಾವಳಿ ಸುದ್ದಿ

    ಮಂಗಳೂರು: ಜಿಲ್ಲಾ ಖಜಾನೆ ಕಚೇರಿ ಎಫ್‌ಡಿಎ ನಾಪತ್ತೆ; ಕಂಕನಾಡಿ ನಗರ ಠಾಣೆಯಲ್ಲಿ ದೂರು

    adminBy adminAugust 17, 2026No Comments1 Min Read

    ಮಂಗಳೂರು: ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್‌ಡಿಎ) ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರಿನ ನಿವಾಸಿ ರೋಹನ್ ಎಂ. (33) ಎಂಬುವವರು ಆಗಸ್ಟ್ ೧ರಿಂದ ನಾಪತ್ತೆಯಾಗಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

    ಬೆಂಗಳೂರಿನ ನಂಜಮ್ಮ ಲೇಔಟ್ ನಿವಾಸಿ ಮುನಿರಾಜ್ ರೆಡ್ಡಿ ಅವರ ಪುತ್ರ ರೋಹನ್, ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಜಿಲ್ಲಾ ಖಜಾನೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಹುಣ್ಣಿಮೆಯ ಹಿನ್ನೆಲೆ ಗುಜರಾತ್‌ಗೆ ತೆರಳುವುದಾಗಿ ತಿಳಿಸಿ ರೋಹನ್ ಮನೆಯಿಂದ ಹೊರಟಿದ್ದರು. ಆದರೆ, ಬಳಿಕ ಅವರು ವಾಪಸ್ ಆಗಿಲ್ಲ. ನಾಪತ್ತೆಯಾದ ಬಳಿಕ ಅವರ ಮೊಬೈಲ್ ಫೋನ್ ಕೂಡ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ದೂರು ದಾಖಲಾಗಿದೆ.

    ಈ ಹಿನ್ನೆಲೆಯಲ್ಲಿ ರೋಹನ್ ಅವರ ತಂದೆ ಮುನಿರಾಜ್ ರೆಡ್ಡಿ ಅವರು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.




    #dakshinakannada
    Previous Articleಪತ್ನಿಯನ್ನು ಕೊಂದು ಎಂಜಿನಿಯರ್ ಆತ್ಮಹತ್ಯೆ; ಕೌಟುಂಬಿಕ ಕಲಹಕ್ಕೆ ದಂಪತಿ ದುರಂತ ಅಂತ್ಯ
    Next Article ಟ್ರಾಫಿಕ್‌ ಪೊಲೀಸ್‌ ಮೇಲೆ ಹಲ್ಲೆಗೆ ಯತ್ನ ಆರೋಪ; ಜೆಡಿಎಸ್‌ ಮುಖಂಡ ಗೊಟ್ಟಿಗೆರೆ ಮಂಜು ಬಂಧನ

    Related Posts

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.