Close Menu
    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮೀನುಗಾರಿಕೆ ವೇಳೆ ಬೃಹತ್ ಅಲೆಗಳ ಅಬ್ಬರ; ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
    ಕರಾವಳಿ ಸುದ್ದಿ

    ಮೀನುಗಾರಿಕೆ ವೇಳೆ ಬೃಹತ್ ಅಲೆಗಳ ಅಬ್ಬರ; ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

    adminBy adminAugust 17, 2026No Comments1 Min Read

    ಉಡುಪಿ: ಮೀನುಗಾರಿಕೆ ವೇಳೆ ಮೀನುಗಾರರೊಬ್ಬ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ಬೆಳ್ಳಿಗೇರಿ ಗ್ರಾಮದ ಸುನಿತಮ್ಮ ಎಂಬವರ ಮಗ ಸಂಜೀವ(33) ಎಂದು ಗುರುತಿಸಲಾಗಿದೆ.

    ಮಲ್ಪೆ ಬಂದರಿನಲ್ಲಿ ರಜತ ಎಂಬ ಹೆಸರಿನ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಆ.10 ರಂದು ರಾತ್ರಿ ಮೀನುಗಾರಿಕೆಗಾಗಿ ಇತರ ಮೀನುಗಾರರೊಂದಿಗೆ ಸಮುದ್ರಕ್ಕೆ ತೆರಳಿದ್ದರು. ಆ.14ರಂದು ಮಧ್ಯಾಹ್ನ 1:30ರ ಸುಮಾರಿಗೆ ಮೀನುಗಾರಿಕೆಗೆ ಬಿಟ್ಟ ಬಲೆಯನ್ನು ಮೇಲಕ್ಕೆ ಎಳೆಯುತ್ತಿರುವಾಗ ಒಮ್ಮೆಲೇ ಬಂದ ಅಬ್ಬರದ ಅಲೆಗೆ ಬೋಟು ಅಲುಗಾಡಿತ್ತೆನ್ನಲಾಗಿದೆ.

    ಇದರ ಪರಿಣಾಮ ಸಂಜೀವ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾದರು. ಬಳಿಕ ಹುಡುಕಾಟ ನಡೆಸಿದಾಗ ಸಂಜೆ 6:30ರ ಸುಮಾರಿಗೆ ಅಲ್ಲೇ ಸಮೀಪ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    #dakshinakannada
    Previous Articleವಾಹನಗಳ ಮಾಲಿನ್ಯ ಪರೀಕ್ಷೆ ಶುಲ್ಕ ಹೆಚ್ಚಳ; ಆಗಸ್ಟ್ 13ರಿಂದ ಹೊಸ ದರ ಜಾರಿ
    Next Article ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ; ಉರಗ ತಜ್ಞನಿಗೂ ದಾಳಿಗೆ ಯತ್ನ

    Related Posts

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.