Close Menu
    What's Hot

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು ಜೈಲು ಜಾಮರ್ ಸಮಸ್ಯೆ: ಒಂದೂವರೆ ವರ್ಷವಾದರೂ ಪರಿಹಾರವಿಲ್ಲ; ಸರ್ಕಾರಕ್ಕೆ ವೇದವ್ಯಾಸ ಕಾಮತ್ ಆಗ್ರಹ
    ಕರಾವಳಿ ಸುದ್ದಿ

    ಮಂಗಳೂರು ಜೈಲು ಜಾಮರ್ ಸಮಸ್ಯೆ: ಒಂದೂವರೆ ವರ್ಷವಾದರೂ ಪರಿಹಾರವಿಲ್ಲ; ಸರ್ಕಾರಕ್ಕೆ ವೇದವ್ಯಾಸ ಕಾಮತ್ ಆಗ್ರಹ

    adminBy adminAugust 19, 2026No Comments1 Min Read

    ಮಂಗಳೂರು: ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸುತ್ತಮುತ್ತಲಿನ ಸಾರ್ವಜನಿಕರು ಮೊಬೈಲ್ ನೆಟ್ವರ್ಕ್ ಸಿಗದೇ ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡಿದೆಯೇ ಹೊರತು ಇಚ್ಛಾಶಕ್ತಿ ತೋರಿಲ್ಲ. ಕೂಡಲೇ ಕಾಲಮಿತಿ ನಿಗದಿಪಡಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಮತ್ತೊಮ್ಮೆ ಆಗ್ರಹಿಸಿದರು.

    ಸಾರ್ವಜನಿಕರ ಬೇಡಿಕೆಯಂತೆ ಕಳೆದ ಒಂದೂವರೆ ವರ್ಷದಿಂದ ಸಂಬಂಧಪಟ್ಟವರಲ್ಲಿ ಹಲವು ಬಾರಿ ಮನವಿ ಮಾಡಲಾಗಿದೆ. ಪ್ರತಿಭಟನೆಗಳಾಗಿವೆ. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಗೃಹ ಸಚಿವರಿಗೆ ಮಾತ್ರವಲ್ಲದೇ, ಅಧಿವೇಶನದಲ್ಲೂ ನಾನೇ ಪ್ರಸ್ತಾಪಿಸಿದ್ದೇನೆ. ಜಿಲ್ಲಾ ನ್ಯಾಯಾಲಯದ ವಕೀಲರು ಸಹ ಈ ಬಗ್ಗೆ ಹೈಕೋರ್ಟ್ ಗೆ ಹೋಗಿದ್ದಾರೆ. ಆದರೂ ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿದೆ ಎಂದರು.

    ಈ ಜಾಮರ್ ತೆರವಿಗೆ ಸರ್ಕಾರ ಕ್ರಮಗಳೇನು ಎಂದು ಪ್ರಶ್ನಿಸಿದಾಗೆಲ್ಲಾ, ಈ ಬಗ್ಗೆ ಸಭೆಗಳನ್ನು ನಡೆಸಿದ್ದೇವೆ, ಕ್ರಮಕೈಗೊಳ್ಳುತ್ತೇವೆ, ಎಂದಷ್ಟೇ ಉತ್ತರ ನೀಡಲಾಗಿದೆ ಹೊರತು ಯಾವುದೇ ಕಾರ್ಯಗತವಾಗಿಲ್ಲ. ಕೂಡಲೇ ಈ ಸಮಸ್ಯೆ ಇತ್ಯರ್ಥಕ್ಕೆ ಕನಿಷ್ಠ ಕಾಲಮಿತಿ ನಿಗದಿಪಡಿಸಿ ಕಾರ್ಯ ನಿರ್ವಹಿಸಿ ಎಂದು ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

    #dakshinakannada #karnataka
    Previous Articleಶಾಲೆ ಪಕ್ಕದ ನಂದಿನಿ ಡೈರಿ ಪಿಲ್ಲರ್ ಕುಸಿದು ಬಾಲಕ ಸಾವು; ಕಳಪೆ ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ
    Next Article ಧಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಸಚಿನ್ ಅಂದೂರೆಗೆ ಜಾಮೀನು; ಜೀವಾವಧಿ ಶಿಕ್ಷೆ ಅಮಾನತು

    Related Posts

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.