Close Menu
    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ
    ಕರಾವಳಿ ಸುದ್ದಿ

    ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

    adminBy adminAugust 20, 2026Updated:August 20, 2026No Comments1 Min Read

    ಬೆಳ್ಳೂರು: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ಟೋಲ್ ಸಮೀಪ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

    #dakshinakannada #karnataka
    Previous Articleಉಡುಪಿಯಿಂದ ಸಾಗರಕ್ಕೆ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ; 7 ಪ್ರಯಾಣಿಕರು ಪಾರು
    Next Article ಮದುವೆಯಾದ ದಿನವೇ ನವವಿವಾಹಿತೆ ನಾಪತ್ತೆ; 3 ದಿನಗಳ ಬಳಿಕ ಬಾವಿಯಲ್ಲಿ ಶವ, ಗಂಡನ ಸ್ನೇಹಿತರಿಂದಲೇ ಭೀಕರ ಕೃತ್ಯ

    Related Posts

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.