Close Menu
    What's Hot

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮದುವೆಯಾದ ದಿನವೇ ನವವಿವಾಹಿತೆ ನಾಪತ್ತೆ; 3 ದಿನಗಳ ಬಳಿಕ ಬಾವಿಯಲ್ಲಿ ಶವ, ಗಂಡನ ಸ್ನೇಹಿತರಿಂದಲೇ ಭೀಕರ ಕೃತ್ಯ
    ಅಪರಾಧ

    ಮದುವೆಯಾದ ದಿನವೇ ನವವಿವಾಹಿತೆ ನಾಪತ್ತೆ; 3 ದಿನಗಳ ಬಳಿಕ ಬಾವಿಯಲ್ಲಿ ಶವ, ಗಂಡನ ಸ್ನೇಹಿತರಿಂದಲೇ ಭೀಕರ ಕೃತ್ಯ

    adminBy adminAugust 20, 2026Updated:August 20, 2026No Comments1 Min Read

    ಚಿತ್ರದುರ್ಗ: ಕಳೆದ ಶುಕ್ರವಾರ ಮದುವೆಯಾದ ದಿನವೇ ನವ ವಿವಾಹಿತೆ ನಾಪತ್ತೆಯಾಗಿದ್ದಳು. ಮೂರು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದೀಗ ಈ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಗಂಡನ ಸ್ನೇಹಿತರಿಂದಲೇ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು ಬೆಳಕಿಗೆ ಬಂದಿದ್ದು, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪೊಲೀಸರು ಇಬ್ಬರು ಹಂತಕರನ್ನು ಬಂಧಿಸಿದ್ದಾರೆ.

    ಆರೋಪಿ ಬೋರಯ್ಯ ಹಾಗೂ ಕಾರಯ್ಯ ಎಂಬ ಇಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

    ಸ್ನೇಹಿತನಿಗೆ ಗೆಳೆಯರೇ ನಿಂತು ಬೆಳಗ್ಗೆ ಮದುವೆ ಮಾಡಿಸಿದ್ದರು

    ಆರೋಪಿಗಳಾದ ಬೋರಯ್ಯ ಮತ್ತು ಕಾರಯ್ಯ ಕಳೆದ ಶುಕ್ರವಾರ ತಮ್ಮ ಸ್ನೇಹಿತನಾದ ಗಜೇಂದ್ರನ ಪ್ರೇಮ ವಿವಾಹವನ್ನು ಮುಂದೆ ನಿಂತು ಮಾಡಿಸಿದ್ದರು. ಆದ್ರೆ, ಅದೇ ದಿನ ರಾತ್ರಿ ಪಾಪಿಗಳು ನೀಚ ಕೃತ್ಯವನ್ನು ಎಸಗಿದ್ದಾರೆ. ಸ್ನೇಹಿತನ ಹೆಂಡತಿ ಅಂತಲೂ ನೋಡದೇ ಕಾಮುಕರಂತೆ ಇಬ್ಬರು ಎರಗಿದ್ದಾರೆ. ನವವಿವಾಹಿತೆಯನ್ನು ಎನ್.ಮಹದೇವಪುರ ಬಳಿ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಕೊಲೆ ಪ್ರಕರಣ ಮುಚ್ಚಿ ಹಾಕಲು ಶವವನ್ನು ಬಾವಿಗೆ ಎಸೆದಿದ್ದಾರೆ. ಮೂರು ದಿನಗಳ ಬಳಿಕ ಶವ ಪತ್ತೆಯಾಗಿತ್ತು. ಕೊಲೆ ಅನುಮಾನ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.




    #crime #karnataka
    Previous Articleಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ
    Next Article ತಾಯಿಗೆ ಕತ್ತಿಯಿಂದ ಹಲ್ಲೆ ಮಾಡಲು ಮುಂದಾದ ತಂದೆ; ತಡೆಯಲು ಬಂದ ಮಗನಿಂದ ಹತ್ಯೆ

    Related Posts

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.