Close Menu
    What's Hot

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಂಟ್ವಾಳದಲ್ಲಿ ಹಾಡಹಗಲೇ ದರೋಡೆ; ತಲವಾರು ತೋರಿಸಿ ಬೈಕ್ ಸವಾರನಿಂದ ₹8 ಲಕ್ಷ ದೋಚಿ ಪರಾರಿ
    ಅಪರಾಧ

    ಬಂಟ್ವಾಳದಲ್ಲಿ ಹಾಡಹಗಲೇ ದರೋಡೆ; ತಲವಾರು ತೋರಿಸಿ ಬೈಕ್ ಸವಾರನಿಂದ ₹8 ಲಕ್ಷ ದೋಚಿ ಪರಾರಿ

    adminBy adminAugust 20, 2026Updated:August 20, 2026No Comments1 Min Read

    ಬಂಟ್ವಾಳ: ತಾಲೂಕಿನ ಗ್ರಾಮೀಣ ಭಾಗದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ನಾಲ್ವರು ದರೋಡೆ ನಡೆಸಿರುವ ಘಟನೆ ಗುರುವಾರ ನಡೆದಿದೆ.

    ಸುರತ್ಕಲ್ ನಿವಾಸಿ ಮಯ್ಯದಿ ಎಂಬವರು ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್‌ನಲ್ಲಿ ಪೂರೈಸಿದ್ದ ಸಿಮೆಂಟ್‌ನ ಹಣವನ್ನು ವಸೂಲಿ ಮಾಡಿಕೊಂಡು ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಬೈಕ್ ಸವಾರನನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಸವಾರನ ಬಳಿಯಿದ್ದ ಹಣದ ಬ್ಯಾಗ್‌ನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

    ದರೋಡೆಗೊಳಗಾದ ಬ್ಯಾಗ್‌ನಲ್ಲಿ ರೂ. 8 ಲಕ್ಷಕ್ಕೂ ಅಧಿಕ ಹಣ ಇತ್ತು ಎನ್ನಲಾಗಿದೆ. ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

    ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳು ಬಂದಿದ್ದ ಬೈಕ್‌ಗಳು, ಅವರ ಚಲನವಲನ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ. ಘಟನೆಯ ಸಂಪೂರ್ಣ ವಿವರ ಹಾಗೂ ದರೋಡೆಗೊಳಗಾದ ಹಣದ ನಿಖರ ಮೊತ್ತ ತನಿಖೆ ಪೂರ್ಣಗೊಂಡ ಬಳಿಕ ಸ್ಪಷ್ಟವಾಗಬೇಕಿದೆ.

    #crime #dakshinakannada
    Previous Articleಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ; ಉಡುಪಿಯಲ್ಲಿ ಅಧಿಕಾರಿಗಳ ದಾಳಿ
    Next Article ಆಸ್ಪತ್ರೆಗೆ ನುಗ್ಗಿ ವೈದ್ಯೆಗೆ ಟಿಪ್ಪರ್ ಹತ್ತಿಸಿ ಕೊಲೆ ಬೆದರಿಕೆ; ಇಬ್ಬರ ವಿರುದ್ಧ FIR

    Related Posts

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.