Close Menu
    What's Hot

    ಅಡುಗೆ ಮಾಡದೇ ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ಮುಂದಾದ ಪತ್ನಿಯನ್ನ ಕೊಂದ ಪತಿ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಕಾಸರಗೋಡಿನಲ್ಲಿ ಭೀಕರ ಅಪಘಾತ; ಶಾಲಾ ಬಸ್ ಡಿಕ್ಕಿಗೆ ಬೈಕ್ ಸವಾರ ಬಲಿ
    ರಾಷ್ಟ್ರೀಯ

    ಕಾಸರಗೋಡಿನಲ್ಲಿ ಭೀಕರ ಅಪಘಾತ; ಶಾಲಾ ಬಸ್ ಡಿಕ್ಕಿಗೆ ಬೈಕ್ ಸವಾರ ಬಲಿ

    adminBy adminAugust 20, 2026No Comments1 Min Read

    ಕಾಸರಗೋಡು: ಶಾಲಾ ಬಸ್ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 25 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಬೋವಿಕ್ಕನ್ ಬಳಿಯ ಪೊವ್ವಲ್ ಮಾಸ್ತಿಕುಂಡು ನಲ್ಲಿ ಗುರುವಾರ ನಡೆದಿದೆ

    ಮೃತ ವ್ಯಕ್ತಿಯನ್ನು ಕೇರಳ-ಕರ್ನಾಟಕ ಗಡಿಯಲ್ಲಿರುವ ಗಾಳಿಮುಖ ನಿವಾಸಿ ಶಮ್ಮಾಸ್ ಅಬ್ದುಲ್ಲಾ (25) ಎಂದು ಗುರುತಿಸಲಾಗಿದೆ.

    ಕೋಝಿಕ್ಕೋಡ್‌ನಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದ ಶಮ್ಮಾಸ್ ಗುರುವಾರ ಬೆಳಿಗ್ಗೆ 8.30 ರ ಸುಮಾರಿಗೆ ತಮ್ಮ ಬೈಕ್‌ನಲ್ಲಿ ತಮ್ಮ ಊರಿಗೆ ಹಿಂತಿರುಗುತ್ತಿದ್ದರು. ಮಾಸ್ತಿಕುಂಡು ತಲುಪಿದಾಗ, ಅವರ ಬೈಕ್‌ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಮ್ಮಾಸ್ ಅವರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟರು.

    ಮೃತರು ಈ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಮೊಗ್ರಾಲ್ ನಿವಾಸಿ ಫಾತಿಮಾ ಅವರನ್ನು ಕೆಲವು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು.

    ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




    #national
    Previous Article4 ತಿಂಗಳಲ್ಲಿ 22 ಮಂದಿಗೆ ಮರಣದಂಡನೆ; ಜಡ್ಜ್ ದಿವಾಕರ್ ಕೋರ್ಟ್‌ನ 100 ಕೊಲೆ ಪ್ರಕರಣಗಳು ವರ್ಗಾವಣೆ
    Next Article ಪೇರಳೆ ಹಣ್ಣಿನ ಆಸೆ ತೋರಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ, ಕೊಲೆ-25 ವರ್ಷದ ಆರೋಪಿ ಅರೆಸ್ಟ್

    Related Posts

    ಅಡುಗೆ ಮಾಡದೇ ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ಮುಂದಾದ ಪತ್ನಿಯನ್ನ ಕೊಂದ ಪತಿ

    September 5, 2026

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅಡುಗೆ ಮಾಡದೇ ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ಮುಂದಾದ ಪತ್ನಿಯನ್ನ ಕೊಂದ ಪತಿ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.